FACT CHECK | ಹರಿಯಾಣ ಕಾಂಗ್ರೆಸ್ ನಾಯಕಿ ಹಿಮಾನಿ ನರ್ವಾಲ್ ಕೊಲೆ ಮಾಡಿದ್ದು ಮುಸ್ಲಿಂ ವ್ಯಕ್ತಿಯಲ್ಲ! ಮತ್ತ್ಯಾರು?
ಹರಿಯಾಣ ಕಾಂಗ್ರೆಸ್ ನಾಯಕಿ ಹಿಮಾನಿ ನರ್ವಾಲ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಕೋಮು ಹಿನ್ನಲೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ಬಳಕೆದಾರ ‘ನಿಶಾಂತ್ ಜೋಶಿ’ ಮಾರ್ಚ್
Read more