ಫ್ಯಾಕ್ಟ್‌ಚೆಕ್: ಹಿಂದೂಗಳ ರ್‍ಯಾಲಿ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹಳೆಯ ವಿಡಿಯೊ ಹಂಚಿಕೆ
ಮಹಾರಾಷ್ಟ್ರದಲ್ಲಿ ಹಿಂದೂ ರ್‍ಯಾಲಿಗೆ ಮುಸ್ಲಿಮರು ಅಡ್ಡಿಪಡಿಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಪೋಸ್ಟ್‌ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮುಂಬೈನಲ್ಲಿ ಇತ್ತೀಚೆಗೆ ಹಿಂದೂ ಸಂಘಟನೆಗಳು ‘ಹಿಂದೂ ಜನ ಆಕ್ರೋಷ್ ಮೋರ್ಚಾ‘
Read more