ನಂದಿಗ್ರಾಮದಲ್ಲಿ ಸುವೇಂದು ಗೆಲುವು ಸಂಶಯ: ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಅರ್ಜಿ ಇಂದು ವಿಚಾರಣೆ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ನಂದಿಗ್ರಾಮದಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿರುವ ಸುವೇಂದು ಅಧಿಕಾರಿ ಅವರ ಗೆಲುವನ್ನು ಪ್ರಶ್ನಿಸಿ ಟಿಎಂಸಿ ಬೆಂಗಾಲ್‌ ಹೈಕೋರ್ಟ್‌ ಮೆಟ್ಟಿಲೇರಿದೆ.

Read more

BSYಗೆ ವಯಸ್ಸಾಗಿದೆ; ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ: ಸಿಎಂ ಬದಲಾಯಿಸಿ ಬೇರೊಬ್ಬರಿಗೆ ಅವಕಾಶ ಕೊಡಿ: ಹಳ್ಳಿಹಕ್ಕಿ ವಿಶ್ವನಾಥ್‌

ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ, ಭ್ರಷ್ಟಾಚಾರಗಳು ಹೆಚ್ಚಾಗಿವೆ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅವರಿಗೆ ಮೊದಲಿದ್ದ ಉತ್ಸಾಹ, ಶಕ್ತಿ ಇಲ್ಲ. ಅವರಿಗೆ ಆಡಳಿತ ನಡೆಸಲು ಸಾಧ್ಯವಿಲ್ಲ. ಹಾಗಾಗಿ ನಾಯಕತ್ವವನ್ನು ಬದಲಾಯಿಸಬೇಕು. ಬೇರೊಬ್ಬರನ್ನು

Read more

ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ?: ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧೆಸುವ ಬಗ್ಗೆ ಹೇಳಿದ ನಂತರ ರಾಜಕೀಯ ಸಂಚಲನ!

ಮಹಾರಾಷ್ಟ್ರದ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸುತ್ತಿದೆ. ಹೀಗಾಗಿ, ಮೈತ್ರಿ ಸರ್ಕಾರದಲ್ಲಿ ಅವರ ಮಿತ್ರ ಪಕ್ಷವಾಗಿರುವ ಶಿವಸೇನೆ, 2024 ರ ಚುನಾವಣೆಗಳು ಇನ್ನೂ

Read more

ಲಂಚ ಪ್ರಕರಣ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ದ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ!

ಕೇರಳ ಚುನಾವಣೆಯ ಸಂದರ್ಭದಲ್ಲಿ ಎದುರಾಳಿ ಪಕ್ಷಗಳ ನಾಯಕರನ್ನು ಪಕ್ಷಕ್ಕೆ ಕರೆತರಲು 10 ಲಕ್ಷ ನೀಡಿದ್ದಾರೆ ಎಂಬ ಆರೋಪದ ಮೇಲೆ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌ ಮತ್ತು ಜನಾಧಿಪತ್ಯ

Read more

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪ ನಿಜ ಎಂದು ಒಪ್ಪಿಕೊಂಡ ಸಚಿವ ಈಶ್ವರಪ್ಪ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗಾಗಿ ಕೆಲವರು ಪ್ರಸ್ತಾಪವಿರುವುದು ನಿಜ. ಈ ಬಗ್ಗೆ ನಮ್ಮಲ್ಲಿ ಇನ್ನೂ ಗೊಂದಲವಿದೆ. ಹಾಗಾಗಿ ಅದನ್ನು ಸರಿಪಡಿಸುವುದಕ್ಕಾಗಿಯೇ ಅರುಣ್‌ ಸಿಂಗ್‌ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಸಚಿವ

Read more

ಬಿಎಸ್‌ವೈಗೆ ಮತ್ತೊಂದು ಸಂಕಷ್ಟ; ಸಿಎಂ ಕುರ್ಚಿ ಅಲುಗಾಡಿಸುತ್ತಿದೆ ಹಳೇ ಕೇಸ್‌!

ರಾಜ್ಯದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆಯ ಚರ್ಚೆಯಿಂದಾಗಿ ಸಿಎಂ ಕುರ್ಚಿ ಕಳೆದುಕೊಳ್ಳುವ ಆತಂಕದಲ್ಲಿರುವ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹಳೆಯ ಕೇಸ್​ವೊಂದರಿಂದ ಸಿಎಂ ಯಡಿಯೂರಪ್ಪನವರಿಗೆ ಹೊಸ

Read more

ನರೇಂದ್ರ ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ: ಸಂಜಯ್ ರಾವತ್

ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ರಾಷ್ಟ್ರದ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ ಎಂದು ಮಹಾರಾಷ್ಟ್ರದ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ಮುಖವಾಣಿ ಸಾಮ್ನಾ

Read more

ಭಾರತ ಹಿಂದೂ ರಾಷ್ಟ್ರವಾಗದೇ ಇರುವುದಕ್ಕೆ ನೆಹರು ಕಾರಣ: ಬಿಜೆಪಿ ಶಾಸಕ

ಜವಾಹರಲಾಲ್ ನೆಹರೂ ಅವರ ನಾಯಕತ್ವದಿಂದಾಗಿ ಸ್ವಾತಂತ್ರ್ಯದ ಸಮಯದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ಸಾಧ್ಯವಾಗಿಲ್ಲ ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಶನಿವಾರ ಹೇಳಿದ್ದಾರೆ.

Read more

ಮುಂದಿನ ಚುನಾವಣೆ ವೇಳೆಗೆ ಪಂಜಾಬ್‌ ಸಿಎಂ ಮತ್ತು ಮೋದಿ ನಡುವೆ ಗಟ್ಟಿ ಬಾಂಧವ್ಯ ಬೆಳೆಯಲಿದೆ: ಮನೀಶ್‌ ಸಿಸೋಡಿಯಾ

ಮುಂದಿನ ವರ್ಷ (2022) ಪಂಜಾಬ್‌ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ವೇಳೆಗೆ ಪಂಜಾಬ್‌ ಸಿಎಂ ಅಮರಿಂದರ್‌ ಸಿಂಗ್ ಮತ್ತು ಪ್ರಧಾನಿ ಮೋದಿಯ ನಡುವೆ ಗಟ್ಟಿ ಬಾಂಧವ್ಯ ಬೆಳೆಯಲಿದೆ

Read more

ತೆಲಂಗಾಣ: TRS ಪಕ್ಷದ ಶಾಸಕ ಎಟೆಲಾ ರಾಜೇಂದರ್ ರಾಜೀನಾಮೆ; ಜೂನ್‌ 14ಕ್ಕೆ BJPಗೆ ಸೇರಲಿದ್ದಾರೆ!

ತೆಲಂಗಾಣದ ಮಾಜಿ ಆರೋಗ್ಯ ಸಚಿವ, ಹಾಲಿ ಶಾಸಕರಾಗಿದ್ದ, ಟಿಆರ್‌ಎಸ್‌ ಪಕ್ಷದ ಹಿರಿಯ ನಾಯಕ ಎಟೆಲಾ ರಾಜೇಂದರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದಾರೆ.

Read more
Verified by MonsterInsights