ಮೋದಿ ‘ಸರ್ವಾಧಿಕಾರಿ’ ಅಲ್ಲ ಎಂದ ಅಮಿತ್‌ ಶಾ; ಎಂಥಾ ‘ಜೋಕ್‌’ ಎಂದು ವ್ಯಂಗ್ಯವಾಡಿದ ಅಮೆರಿಕಾ ಟೆನಿಸ್ ತಾರೆ!

‘‘ಪ್ರಧಾನಿ ನರೇಂದ್ರ ಮೋದಿ ‘ಸರ್ವಾಧಿಕಾರಿ’ ಅಲ್ಲ. ಅವರು ದೇಶ ಕಂಡ ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದ ಹೇಳಿಕೆಯನ್ನು ಟೀಕಿಸರುವ ಅಮೆರಿಕಾದ

Read more

ಉತ್ತರಾಖಂಡ: ಬಿಜೆಪಿಗೆ ಗುಡ್‌ ಬೈ ಹೇಳಿ; ಕಾಂಗ್ರೆಸ್‌ ಕೈ ಹಿಡಿದ ಸಚಿವ ಮತ್ತು ಶಾಸಕ!

ಉತ್ತರಾಖಂಡದಲ್ಲಿ ಅಧಿಕಾರದಲ್ಲಿ ಬಿಜೆಪಿ ಸರ್ಕಾರದ ಸಾರಿಗೆ ಸಚಿವ ಯಶಪಾಲ್ ಆರ್ಯ ಮತ್ತು ಅವರ ಮಗ ನೈನಿತಾಲ್ ಕ್ಷೇತ್ರದ ಶಾಸಕ ಸಂಜೀವ್ ಆರ್ಯ ಇಂದು ಬಿಜೆಪಿ ತೊರೆದು ಕಾಂಗ್ರೆಸ್

Read more

ಗೋವಾ ಚುನಾವಣೆ: ಹಾಲಿ ಶಾಸಕರಿಗೆ ಕೋಕ್‌ ಕೊಡುತ್ತಿರುವ ಬಿಜೆಪಿ; ಹೊಸ ಅಭ್ಯರ್ಥಿಗಳ ಹುಡುಕಾಟ!

ಗೋವಾದ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಆಡಳಿತಾರೂಢ ಬಿಜೆಪಿ ತನ್ನ ಹೆಚ್ಚಿನ ಹಾಲಿ ಶಾಸಕರನ್ನು 2022ರ ಚುನಾವಣೆಯಲ್ಲಿ ಕೈಬಿಡುವ ಸಾಧ್ಯತೆ ಇದ್ದು, ಹೊಸ ಯುವ ಮುಖಗಳನ್ನು ಕಣಕ್ಕಿಳಿಸುವ

Read more

ಆಧುನಿಕ ಮಹಿಳೆಯರು ಮಕ್ಕಳನ್ನು ಹೆರಲು ಬಯಸುತ್ತಿಲ್ಲ ಎಂದ ಸುಧಾಕರ್; ಸಚಿವರಿಗೆ ಚಿಕಿತ್ಸೆ ಅಗತ್ಯವಿದೆ ಎಂದ ನೆಟ್ಟಿಗರು

‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ’’ ಎಂದು

Read more

ರೈತ ಪರ ಟ್ವೀಟ್: ವರುಣ್ ಗಾಂಧಿ, ಮೇನಕಾ ಗಾಂಧಿಯನ್ನು ಕಾರ್ಯಕಾರಿಣಿ ಪಟ್ಟಿಯಿಂದ ತೆಗೆದ ಬಿಜೆಪಿ!

ಲಖಿಂಪುರ್‌ ಖೇರಿ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಟ್ವೀಟ್ ಮಾಡುತ್ತಿರುವ ಬಿಜೆಪಿ ನಾಯಕ ವರುಣ್ ಗಾಂಧಿ ಮತ್ತು ಅವರ ತಾಯಿ ಮೇನಕಾ ಗಾಂಧಿ ಅವರನ್ನು ಇಂದು ಬಿಡುಗಡೆಯಾದ ಬಿಜೆಪಿ

Read more

ಮಹಾರಾಷ್ಟ್ರ ಉಪಚುನಾವಣೆ: ಎಂವಿಎ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು; ಬಿಜೆಪಿಗೆ ಭಾರೀ ಹಿನ್ನಡೆ!

ಮಹಾರಾಷ್ಟ್ರದ 85 ಜಿಲ್ಲಾ ಪರಿಷತ್‌ ಸ್ಥಾನಗಳು ಹಾಗೂ 144 ಪಂಚಾಯತ್ ಸಮಿತಿ ಸ್ಥಾನಗಳಿಗೆ ಉಪಚುನಾವಣೆ ನಡೆದಿದ್ದು, ಬುಧವಾರ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಮಹಾರಾಷ್ಟ್ರದ ಆಡಳಿತಾರೂಢ ಮಹಾವಿಕಾಸ್‌

Read more

ಕಾಂಗ್ರೆಸ್ ಪಕ್ಷ ಮಾತ್ರವೇ ಜೆಡಿಎಸ್‌ ಪಕ್ಷಕ್ಕೆ ಟಾರ್ಗೇಟ್, ಬಿಜೆಪಿಯಲ್ಲ: ಸಿದ್ದರಾಮಯ್ಯ

ಜೆಡಿಎಸ್ ಪಕ್ಷಕ್ಕೆ ಯಾವಾಗಲೂ ಕಾಂಗ್ರೆಸ್ ಪಕ್ಷ ಮಾತ್ರವೇ ಟಾರ್ಗೇಟ್, ಬಿಜೆಪಿಯಲ್ಲ. ಬಿಜೆಪಿಗೆ ಅನುಕೂಲ ಮಾಡಿಕೊಡುವುದೇ ಜೆಡಿಎಸ್‌ನ ಉದ್ದೇಶವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿದ್ದಾರೆ. ಹುಬ್ಬಳ್ಳಿಯಲ್ಲಿ

Read more

ಕೋಮು ದ್ವೇಷದ ಭಾಷಣ; ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲು!

ಮುಸ್ಲಿಂ ಸಮುದಾಯವನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಂತ ತುಛ್ಚವಾದ ಭಾಷೆಯಲ್ಲಿ ನಿಂದಿಸಿ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕದಡಲು ಯತ್ನಿಸಿದ ಚೈತ್ರಾ ಕುಂದಾಪುರ

Read more

ಬಿಜೆಪಿಗರು ಯಾರಾದರೂ ಸತ್ತರೆ ಕಾಂಗ್ರೆಸ್‌ನಿಂದ 1 ಕೋಟಿ ರೂ ಪರಿಹಾರ: ಶಾಸಕ ಅಮರೇಗೌಡ ಪಾಟೀಲ್

ಲಿಖಿಂಪುರದಲ್ಲಿ ಪ್ರತಿಭಟನಾ ನಿರತ ರೈತರ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರ 45 ಲಕ್ಷ ರೂ. ಪರಿಹಾರ ಮಾತ್ರ ನೀಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಶಾಸಕ

Read more

ತಲೆ ಬೋಳಿಸಿಕೊಂಡು ಬಿಜೆಪಿ ತೊರೆದ ತ್ರಿಪುರಾ ಶಾಸಕ: ಟಿಎಂಸಿ ಸೇರುವ ಸಾಧ್ಯತೆ!

ತ್ರಿಪುರಾ ರಾಜ್ಯದಲ್ಲಿರುವ ಸುರ್ಮಾ ಕ್ಷೇತ್ರದ ಬಿಜೆಪಿ ಶಾಸಕ ಆಶೀಶ್‌ ದಾಸ್ ಅವರು ತಲೆ ಬೋಳಿಸಿಕೊಂಡು ಬಿಜೆಪಿ ತೊರೆದಿದ್ದಾರೆ. “ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮಾಡಿದ ತಪ್ಪುಗಳಿಗೆ ಪ್ರಾಯಶ್ಚಿತವಾಗಿ”

Read more
Verified by MonsterInsights