ಬಾವಿ ದುರಂತ : ಸಾವಿನ ಸಂಖ್ಯೆ 11ಕ್ಕೇರಿಕೆ – ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ನೆರವು!

ಮಧ್ಯಪ್ರದೇಶದ ಬಾವಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೇರಿಕೆಯಾಗಿದೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಗಂಜ್ ಬಸೋದಾ ಪ್ರದೇಶದ ಲಾಲ್ ಪತಾರ್ ಗ್ರಾಮದಲ್ಲಿ ಗುರುವಾರ (ಜುಲೈ 15) ರಾತ್ರಿ 9

Read more

ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಫೋಟ : 11 ಮಂದಿ ಮೃತ -20 ಕ್ಕೂ ಹೆಚ್ಚು ಮಂದಿಗೆ ಗಾಯ!

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿಯ ಅಚಂಕುಲಂ ಗ್ರಾಮದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ಸ್ಫೋಟಗೊಂಡು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಸೇರಿದಂತೆ

Read more

ಮಧ್ಯಪ್ರದೇಶದಲ್ಲಿ ವಿಷಕಾರಿ ಮದ್ಯ ಸೇವಿಸಿ 11 ಜನ ಸಾವು : 7 ಮಂದಿ ಅಸ್ತವ್ಯಸ್ತ !

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ 11 ಜನರು ಸಾವನ್ನಪ್ಪಿದ್ದು ಆಸ್ಪತ್ರೆಗೆ ದಾಖಲಾದ ಏಳು ಜನರ ಸ್ಥಿತಿ ಗಂಭೀರವಾಗಿದೆ. ಮೊರೆನಾದ ಎರಡು ಪ್ರತ್ಯೇಕ ಹಳ್ಳಿಗಳಲ್ಲಿ ಈ

Read more
Verified by MonsterInsights