ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ : 28,204 ಹೊಸ ಕೇಸ್ ದಾಖಲು!

ದೇಶದಲ್ಲಿ ನಿತ್ಯ 40 ಸಾವಿರ ಗಡಿ ದಾಟುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ 24 ಗಂಟೆಯಲ್ಲಿ ಇಳಿಕೆಯಾಗಿದೆ. ದೇಶದಲ್ಲಿ ಹೊಸದಾಗಿ 28,204 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

Read more
Verified by MonsterInsights