ರಾಜ್ಯದಲ್ಲಿ ಕೊರೊನಾ ಇಳಿಕೆ : 415 ಹೊಸ ಕೇಸ್ – 3 ಸಾವು…!

ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡಿದ್ದು ಕಳೆದ 24 ಗಂಟೆಯಲ್ಲಿ ಕೇವಲ 415 ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 3 ಜನ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.

Read more
Verified by MonsterInsights