ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 44,000ಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ದಾಖಲೆ..!

ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 44,000 ಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ದಾಖಲಿಸಲಾಗಿದೆ. ಒಂದು ದಿನದಲ್ಲಿ 500 ಜನ ಸೋಂಕಿತರು ಬಲಿಯಾಗಿದ್ದಾರೆಂದು  ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.

Read more
Verified by MonsterInsights