ಭಾರತದಲ್ಲಿ 47,905 ಹೊಸ ಕೊರೊನಾ ಕೇಸ್ : 550 ಸೋಂಕಿತರು ಸಾವು!
ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 47,905 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಒಂದೇ ದಿನ 550 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ನೀಡಿದೆ.
Read moreಕಳೆದ 24 ಗಂಟೆಯಲ್ಲಿ ಭಾರತದಲ್ಲಿ 47,905 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಒಂದೇ ದಿನ 550 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ನೀಡಿದೆ.
Read more