ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ : 7 ಜನ ದುರ್ಮರಣ – 13 ಮಂದಿಗೆ ಗಾಯ!

ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಶುಕ್ರವಾರ ಡಂಪರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ

Read more

ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ : 7 ಜನ ಸಾವು – ಮೂವರ ಶವ ಪತ್ತೆ!

ಉತ್ತರಾಖಂಡದ ಪಿಥೋರಘರ್ ಜಿಲ್ಲೆಯಲ್ಲಿ ಭೂಕುಸಿತವಾಗಿದ್ದು ಮನೆಗಳು ಮಣ್ಣಿನಿಂದ ಮುಚ್ಚಿಹೋಗಿ ಏಳು ಜನರು ಸಾವನ್ನಪ್ಪಿದ್ದಾರೆ. ಜುಮ್ಮಾ ಹಳ್ಳಿಯ ಜಮ್ರಿ ಮತ್ತು ತರ್ಕೋಟ್ ಕುಗ್ರಾಮಗಳಲ್ಲಿ ಈ ದುರಂತ ಸಂಭವಿಸಿದೆ. ಭಾರೀ

Read more

ಮಹಾರಾಷ್ಟ್ರದ ಥಾಣೆಯಲ್ಲಿ ಕಟ್ಟಡದ ಸ್ಲ್ಯಾಬ್ ಕುಸಿದು 7 ಮಂದಿ ಸಾವು…!

ಮಹಾರಾಷ್ಟ್ರದ ಥಾಣೆಯಲ್ಲಿ  ಕಟ್ಟಡದ ಸ್ಲ್ಯಾಬ್ ಕುಸಿದಿದ್ದರಿಂದ 7 ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್‌ನಗರದಲ್ಲಿ ಶುಕ್ರವಾರ ವಸತಿ ಕಟ್ಟಡದ ಸ್ಲ್ಯಾಬ್ ಕುಸಿದ ಪರಿಣಾಮ ಏಳು ಜನರು

Read more
Verified by MonsterInsights