FACT CHECK | ಶಾರುಖ್ ಖಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹಳೆಯ ವಿಡಿಯೋವನ್ನು ಮಹಾಕುಂಭ ಮೇಳಕ್ಕೆ ಭೇಟಿ ಎಂದು ತಪ್ಪಾಗಿ ಹಂಚಿಕೆ
ಶಾರುಖ್ ಖಾನ್ ದೇವಸ್ಥಾನದಿಂದ ಹೊರಬರುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಮಹಾ ಕುಂಭಮೇಳದದ್ದು ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋವನ್ನು ಹಂಚಿಕೊಂಡಿರುವ ಹಲವರು ಶಾರುಖ್
Read more