ಫ್ಯಾಕ್ಟ್‌ಚೆಕ್: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ
Read more