ವಿಷ್ಣು ಪ್ರತಿಮೆ ಧ್ವಂಸ : ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅಭಿಮಾನಿಗಳ ಪ್ರತಿಭಟನೆ…!
ಸಾಹಸ ಸಿಂಹ ನಟ ವಿಷ್ಣವರ್ಧನ್ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಕ್ಕೆ ಸಿಡಿದೆದ್ದ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ರಾತ್ರೋರಾತ್ರಿ ಮಾಗಡಿ ರೋಡ್ ಬಳಿ ಇದ್ದ ವಿಷ್ಣು ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
Read more