ಮಹಾರಾಷ್ಟ್ರದಲ್ಲಿ ಇಂದಿನಿಂದ ಏಪ್ರಿಲ್ 15 ರವರೆಗೆ ನೈಟ್ ಕರ್ಫ್ಯೂ..! ನಿಯಮ ಮೀರಿದ್ರೆ ದುಬಾರಿ ದಂಡ!
ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ರಾತ್ರಿ ಕರ್ಫ್ಯೂ ಜಾರಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಇಂದು ರಾತ್ರಿಯಿಂದಲೇ ಕರ್ಫ್ಯೂ ಆರಂಭವಾಗಲಿದೆ. ಮುಖ್ಯಮಂತ್ರಿ
Read more