ಫ್ಯಾಕ್ಟ್‌ಚೆಕ್: ಅಸ್ಸಾಂ ಭೀಕರ ಪ್ರವಾಹದಲ್ಲಿ ಸಿಲುಕಿದರೂ ತೇಲುವ ಹಾಸಿಗೆ ಮೇಲೆ ಮಲಗಿದ್ದ ವ್ಯಕ್ತಿ! ನಿಜವೇ?

ಅಸ್ಸಾಂನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಅಸ್ಸಾಂನ ವಿಡಿಯೋಗಳು ಮತ್ತು ಫೋಟೋಗಳು ಹರಿದಾಡುತ್ತಿವೆ.

Read more
Verified by MonsterInsights