ಕೊರೊನಾದಿಂದಾಗಿ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನ..!

ಕೊರೊನಾ ಸೋಂಕಿನಿಂದಾಗಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಾರಾಯಣರಾವ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಆಗಸ್ಟ್ 31ರಂದು ಕೊರೊನಾ ಸೋಂಕು

Read more
Verified by MonsterInsights