ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ : ಸಿಲಿಂಡರ್ ಸ್ಪೋಟಗೊಂಡು ಮೂವರು ಬಲಿ!
ಬೆಂಗಳೂರಿನಲ್ಲಿ ಮತ್ತೊಂದು ಘನಘೋರ ದುರಂತ ಸಂಭವಿಸಿದೆ. ಸಿಲಿಂಡರ್ ಸ್ಪೋಟಗೊಂಡಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಚಾಮರಾಜಪೇಟೆ ರಾಯನ್ ಸರ್ಕಲ್ ನ ನ್ಯೂ ತರಗುಪೇಟೆಯಲ್ಲಿ ಈ
Read more