FACT CHECK | ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ
ರೈಲಿನ ತುಂಬಾ ಕಿಕ್ಕಿರುದು ಜನ ಪ್ರಯಾಣಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗುತ್ತಿದೆ.
Read more