ಬಿಜೆಪಿಯಲ್ಲಿ ಮತ್ತೆ ಆಂತರಿಕ ಬೇಗುದಿ; ದೆಹಲಿಗೆ ತೆರಳಿದ ಗೃಹ ಸಚಿವ ಬೊಮ್ಮಾಯಿ!
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಾಂಡವವಾಡುತ್ತಿದೆ. ಸೋಂಕನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಬಿಜೆಪಿಯಲ್ಲಿ ಆಂತರಿಕ ಬೇಗುದಿಯನ್ನು ಹುಟ್ಟು ಹಾಕಿದೆ. ಕೆಲ ದಿನಗಳ ಹಿಂದೆ ಪಕ್ಷದ ರಾಷ್ಟ್ರೀಯ ಪ್ರಧಾನ
Read more