ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಲು ಮಮತಾ ಒತ್ತಾಯ : ರಾಜ್ಯವ್ಯಾಪಿ ಆಂದೋಲನದ ಎಚ್ಚರಿಕೆ!
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲಿಸಿ ಹೊಸ ಕೃಷಿ ಕಾನೂನುಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶಾದ್ಯಂತ ಆಂದೋಲನ ನಡೆಸುವ ಎಚ್ಚರಿಕೆ
Read more