ಚುನಾವಣಾ ಖರ್ಚು ಮಿತಿ ಹೆಚ್ಚಿಸಲು ಚುನಾವಣಾ ಆಯೋಗ ಚಿಂತನೆ; ಹಣದ ಹೊಳೆಗೆ ಬಿಹಾರ ಸಿದ್ಧ!
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ಚುನಾವಣೆ ನಡೆಸುತ್ತಿರುವ ಚುನಾವಣಾ ಆಯೋಗ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚು ಮಿತಿಯನ್ನು ಶೇ.10 ರಿಂದ 15 ರಷ್ಟು ಹೆಚ್ಚಿಸಲು ಮುಂದಾಗಿದೆ
Read more