ಮಧ್ಯಪ್ರದೇಶ ಸರ್ಕಾರ ಲಾಕ್‌ಡೌನ್ ಸಮಯಲ್ಲಿ ಪಶು ಆಹಾರದಂತಹ ಧಾನ್ಯಗಳನ್ನು ಬಡವರಿಗೆ ವಿತರಿಸಿದೆ: ಕೇಂದ್ರ ಸರ್ಕಾರ
ಬಿಜೆಪಿ ನೇತೃತ್ವದ ಮಧ್ಯಪ್ರದೇಶ ಸರ್ಕಾರವು ಮನುಷ್ಯರು ತಿನ್ನಲು ಯೋಗ್ಯವಲ್ಲದ, ಪ್ರಾಣಿಗಳಷ್ಟೇ ತಿನ್ನಬಹುದಾದಂತಹ ಕಳಪೆ ಗುಣಮಟ್ಟದ ಆಹಾರ ಧಾನ್ಯಗಳನ್ನು ಲಾಕ್‌ಡೌನ್ ಸಮಯದಲ್ಲಿ ಜನರಿಗೆ ವಿತರಣೆ ಮಾಡಿದೆ ಎಂದು ಕೇಂದ್ರ
Read more