ಹೆಚ್ ಡಿ ಕುಮಾರಸ್ವಾಮಿಗೆ ಆತಿಥ್ಯ ನೀಡಿ ಪಕ್ಷದಿಂದ ಉಚ್ಚಾಟನೆಯಾದ ಬಿಜೆಪಿ ಮುಖಂಡ..!

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಆತಿಥ್ಯ ನೀಡಿ ಸತ್ಕರಿಸಿದ ಬಾಗಲಕೋಟೆ ಮತಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಿದ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಹೌದು… 

Read more

ಅತ್ಯಾಚಾರ ಆರೋಪ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌ ದಾಖಲು!

ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್‌ ಲಾಲ್‌ ಭೀಲ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಸುಖರ್ ನಗರದ ಪೊಲೀಸರು ಶಾಸಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಾಗುವ

Read more

ಭಗವಾನ್ ಮುಖಕ್ಕೆ ಮಸಿ ಪ್ರಕರಣ : ವಕೀಲೆ ಮೀರಾಗೆ ಜಾಮೀನು ನೀಡಲು ಮುಂದಾದ ಬಿಜೆಪಿ ಕಾರ್ಯಕರ್ತ!

ಸಾಹಿತಿ ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿ ಮಸಿ ಬಡಿದ ವಕೀಲೆ ಮೀರಾ ರಾಘವೇಂದ್ರ ಅವರಿಗೆ ಜಾಮೀನು ನೀಡಲು ಬಿಜೆಪಿ ಕಾರ್ಯಕರ್ತರೊಬ್ಬರು ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ

Read more

ಬಿಹಾರ ಚುನಾವಣೆ: BJPಗೆ ಸಹಾಯ ಮಾಡಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡ LJP

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿರುವುದಾಗಿ ಎಲ್‌ಜೆಪಿ ಒಪ್ಪಿಕೊಂಡಿದೆ. ಈ ಕುರಿತು ಜೆಡಿಯುಗೆ ಬಹಿರಂಗ ಪತ್ರ ಬರೆದಿರುವ ಎಲ್‌ಜೆಪಿ, ತಾವು ಬಿಜೆಪಿಗೆ ಸಹಾಯ ಮಾಡಿದ್ದೇವೆ ಎಂದು

Read more

BJP ಭ್ರಷ್ಟರನ್ನು ಖರೀದಿಸಬಹುದು; ನಿಷ್ಟರನ್ನಲ್ಲ: ಕೇಸರಿ ಪಡೆಗೆ ಮಮತಾ ಟಾಂಗ್‌

ಬಿಜೆಪಿ ಪಕ್ಷದವರು ಭ್ರಷ್ಟ ನಾಯಕರನ್ನು ಖರೀದಿಸಬಹುದು; ನಿಷ್ಟಾವಂತ ಕಾರ್ಯಕರ್ತರನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ದ  ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಡೈಮಂಡ್‌

Read more

ರೈತ ಹೋರಾಟ ಬೆಂಬಲಿಸಿ ವರದಿ ಮಾಡಿದ ಪತ್ರಕರ್ತೆ; ABVP ಕಾರ್ಯಕರ್ತನಿಂದ ಅತ್ಯಾಚಾರ-ಕೊಲೆ ಬೆದರಿಕೆ!

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ಸುದ್ದಿ-ವರದಿ ಮಾಡಿದ್ದಕ್ಕಾಗಿ ಹವ್ಯಾಸಿ ಮತ್ತು ಸ್ವತಂತ್ರ ಪತ್ರಕರ್ತೆ ರೋಹಿಣಿ ಸಿಂಗ್‌ ಅವರಿಗೆ ಅತ್ಯಾಚಾರ ಮತ್ತು ಕೊಲೆ ಮಾಡುವುದಾಗಿ ಬೆದರಿಕೆಯ ಸಂದೇಶ ಕಳಿಸಿದ್ದ

Read more

ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ BJP ನಾಯಕರು; ಶೇಮ್‌ ಆನ್‌ ಬಿಜೆಪಿ ಎಂದ ಟಿಎಂಸಿ!

ಪಶ್ಚಿಮ ಬಂಗಾಳದ ಹೌರಾದಲ್ಲಿ ಭಾನುವಾರ ಬಿಜೆಪಿ ನಾಯಕರು ರ್ಯಾಲಿ ನಡೆಸಿದ್ದು, ಸಾರ್ವಜನಿಕ ಸಭೆಯಲ್ಲಿ  ಬಿಜೆಪಿ ನಾಯಕರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಕಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಟಿಎಂಸಿ ಪಕ್ಷದ

Read more

ಪುದುಚೇರಿಯಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಜೆಡಿ ನಡ್ಡಾ

ಮುಂದಿನ ಮುರು ಅಥವಾ ನಾಲ್ಕು ತಿಂಗಳಲ್ಲಿ ಪುದುಚೇರಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಭ್ರಷ್ಟ ಮುಕ್ತ, ಅಭಿವೃದ್ದಿ ಕೇಂದ್ರಿತ ಸರ್ಕಾರ ರಚನೆಯಾಗಲಿದೆ ಎಂದು

Read more

ತಂದೆಯ ಬಂಧನಕ್ಕೆ ವಿರೋಧ; ಸರ್ಕಾರದ ಬೈಸಿಕಲ್‌ ಬೇಡವೆಂದ BJP ಮುಖಂಡನ ಮಗಳು!

ಸ್ಥಳೀಯ ಬಿಜೆಪಿ ಮುಖಂಡನಾಗಿರುವ ತನ್ನ ತಂದೆಯನ್ನು ಬಂಧಿಸಿರುವುದನ್ನು ವಿರೋಧಿಸಿ 10 ನೇ ತರಗತಿ ಬಾಲಕಿ ರಾಜ್ಯ ಸರ್ಕಾರದಿಂದ ಉಚಿತ ಸೈಕಲ್ ಪಡೆಯಲು ನಿರಾಕರಿಸಿರುವ ಘಟನೆ ಪಶ್ಚಿಮ ಬಂಗಾಳದ

Read more

‘ಗೋಮಾಂಸ ಹಬ್ಬ’ಕ್ಕೆ ಅಡ್ಡಿ ಪ್ರಕರಣ: BJP ಶಾಸಕನಿಗೆ ಒಂದು ವರ್ಷ ಜೈಲು ಶಿಕ್ಷೆ!

ತೆಲಂಗಾಣ ರಾಜ್ಯದ ಬಿಜೆಪಿ ಶಾಸಕ ರಾಜಾ ಸಿಂಗ್‌ ಅವರಿಗೆ ನಾಂಪಲ್ಲಿಯ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ, ತೀರ್ಪು ನೀಡಿದೆ. ‘ಗೋಮಾಂಸ ಹಬ್ಬ’ದ ವಿವಾದಕ್ಕೆ

Read more
Verified by MonsterInsights