ಬಿಜೆಪಿಗೆ ಹೈದರಾಬಾದ್‌ ಚುನಾವಣೆ ಗೆಲ್ಲುವುದೇ ಮುಖ್ಯ; ಏಕೆ ಮತ್ತು ಹೇಗೆ?

ನಿರ್ಲಕ್ಷಿಸಲು ಯಾವುದೇ ಚುನಾವಣೆಯೂ ತುಂಬಾ ಚಿಕ್ಕದಲ್ಲ. ಬಿಜೆಪಿಯನ್ನು ಮೋದಿ ಮತ್ತು ಅಮಿತ್‌ ಶಾ ಮುನ್ನಡೆಸುತ್ತಿರುವ ಕಾಲದಲ್ಲಿ ಬಿಜೆಪಿಗೆ ಪ್ರಿತಿಯೊಂದು ಚುನಾವಣೆಯೂ ಮುಖ್ಯವಾಗಿದೆ. ಪ್ರತಿ ಚುನಾವಣೆಯೂ ಮಿತ್ರರನ್ನು ಪರೀಕ್ಷಿಸಲು,

Read more

ಬಿಎಸ್‌ವೈ ವಿರುದ್ದ ಬಿಜೆಪಿಗರಿಂದಲೇ ಹೈಕಮಾಂಡ್‌ಗೆ ದೂರು: ಬೀಳುತ್ತಾ ಸಿಎಂ ಕುರ್ಚಿ

ಸಚಿವರು ಮತ್ತು ಶಾಸಕರ ದಂಡು ಶುಕ್ರವಾರ ದೆಹಲಿಗೆ ತೆರಳಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೆಳಗಿಳಿಸಲು ವರಿಷ್ಠರಿಗೆ ದೂರು ಸಲ್ಲಿಸುವ ಮೂಲಕ ಬಿಜೆಪಿಯಲ್ಲಿ ಹೊಸ ಪರಂಪರೆಗೆ ನಾಂದಿ ಹಾಡಲಾಗಿದೆ. ಬಿಜೆಪಿಯಲ್ಲಿ

Read more

ಚನ್ನಪಟ್ಟಣಕ್ಕೆ ನಾನೇ ಸಚಿವ; ನಾನೇ ಸರ್ಕಾರ: ಹೆಚ್‌ಡಿ ಕುಮಾರಸ್ವಾಮಿ

ಬಿಜೆಪಿ ಸರ್ಕಾರ ರಾಮನಗರ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ, ಯಾರನ್ನಾದರೂ ಮಾಡಲಿ. ಆದರೆ, ಚನ್ನಪಟ್ಟಣಕ್ಕೆ ನಾನೇ ಸಚಿವ, ನಾನೇ ಸರ್ಕಾರ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ

Read more

ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ; 70,000 ಉದ್ಯೋಗ ಸೃಷ್ಟಿಸುವುದಾಗಿ ಬಿಜೆಪಿ ಆಶ್ವಾಸನೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯು ನವೆಂಬರ್ 28 ರಿಂದ ಡಿಸೆಂಬರ್ 19ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಳಿಸಿರುವ

Read more

ಬಿಎಸ್ವೈ ವಿರುದ್ಧ ಶ್ರೀನಿವಾಸ್ ಪ್ರಸಾದ್ ಗರಂ : ಬಿಜೆಪಿಯಲ್ಲಿ ಅಸಮಧಾನದ ಹೊಗೆ..!

ಯಡಿಯೂರಪ್ಪನವರನ್ನು ಸಿಎಂ ಮಾಡಲು ಶ್ರೀನಿವಾಸ್ ಪ್ರಸಾದ್ ಪಾತ್ರ ಬಹು ದೊಡ್ಡದು. ಆದರೆ ಸದ್ಯ ಶ್ರೀನಿವಾಸ್ ಪ್ರಸಾದ್ ಯಡಿಯೂರಪ್ಪನ ವಿರುದ್ಧ ಗರಂ ಆಗಿದ್ದಾರೆ. ಈ ಬಗ್ಗೆ ಬಹಿರಂಗವಾಗಿಯೇ ಶ್ರೀನಿವಾಸ್

Read more

”ಗೂಂಡಾರಾಜ್ ಬೆಂಬಲಿಸುವ ಪೊಲೀಸರು ಬೂಟು ನೆಕ್ಕಲಿ”: ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ

ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ರಾಜು ನಾಲಿಗೆ ಹರಿಬಿಟ್ಟಿದ್ದು, ‘ಗೂಂಡಾರಾಜ್ ಬೆಂಬಲಿಸುವ ಪೊಲೀಸರನ್ನು ಬೂಟು ನೆಕ್ಕುವಂತೆ ಮಾಡುತ್ತೇವೆ’ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೇ

Read more

ಕಂಗನಾ ವಿರುದ್ಧ ಮಾತನಾಡಿದ್ದ ಶಿವಸೇನಾ ಶಾಸಕನ ಮೇಲೆ ಇಡಿ ದಾಳಿ!

ಅರ್ನಾಬ್ ಗೋಸ್ವಾಮಿ ಮತ್ತು ನಟಿ ಕಂಗನಾ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದ ಶಿವಸೇನಾ ಶಾಸಕ ಪ್ರತಾಪ್ ಸರ್ನಾಯಕ್ ಮನೆ ಮತ್ತು

Read more

BJP ಆಡಳಿತ ನಡೆಸಲು ವಿಫಲವಾದರೂ ಚುನಾವಣೆಗಳನ್ನು ಗೆಲ್ಲುತ್ತದೆ!

ಇತ್ತೀಚಿನ ಬಿಹಾರ ಚುನಾವಣೆ ಮತ್ತು ದೇಶಾದ್ಯಂತ ನಡೆದ ಉಪಚುನಾವಣೆಗಳ ಫಲಿತಾಂಶಗಳು BJP ತಳಸ್ಥರ ಮತ್ತು ಡಿಜಿಟಲ್‌ ಕ್ಷೇತ್ರದಲ್ಲಿ ಬಲವಾದ ತಂಡವನ್ನು ಹೊಂದಿದೆ ಎಂದು ಸ್ಪಷ್ಟವಾಗಿದೆ. ಆದರೆ, ಬಿಜೆಪಿಯು

Read more

ಪ. ಬಂಗಾಳ ಚುನಾವಣೆ: TMCಯಲ್ಲಿ ಭಿನ್ನಾಭಿಪ್ರಾಯ; BJP ಗೆಲುವಿಗೆ ವರದಾನ?

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ರಾಜ್ಯದಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡುತ್ತೇವೆ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಭಾರೀ ಸಿದ್ದತೆ ಮಾಡುತ್ತಿದೆ.

Read more

ದೇವಾಲಯದಲ್ಲಿ ಚುಂಬನ ದೃಶ್ಯ: ನೆಟ್‌ಫ್ಲಿಕ್ಸ್‌ ವಿರುದ್ಧ ತನಿಖೆಗೆ ಸರ್ಕಾರ ಆದೇಶ!

ನೆಟ್‌ಫ್ಲಿಕ್ಸ್‌ ಓಟಿಟಿ ಪ್ಲಾಟ್‌ಫಾಂನಲ್ಲಿ ಪ್ರಸಾರವಾಗುತ್ತಿರುವ ಎ ಸೂಟಬಲ್ ಬಾಯ್ ಎಂಬ ವೆಬ್ ಸೀರೀಸ್ ನಲ್ಲಿ ದೇವಾಲಯದಲ್ಲಿ ಚುಂಬನ ದೃಶ್ಯವನ್ನು ಶೂಟ್‌ ಮಾಡಲಾಗಿದೆ. ಹಾಗಾಗಿ ನಿನ್ನೆ ಬಿಜೆಪಿ ಮತ್ತು ಸಂಘಪರಿವಾರದ

Read more
Verified by MonsterInsights