ನಾಯಕತ್ವ ‘ಬದಲಾವಣೆ’ ಎಂಬ ಊಹಾಪೋಹ ಮಾಧ್ಯಮ ಸೃಷ್ಟಿ; 2023ರ ಚುನಾವಣೆಯನ್ನು ಬಿಜೆಪಿ ಒಗ್ಗಟ್ಟಿನಿಂದ ಎದುರಿಸುತ್ತದೆ: ಬೊಮ್ಮಾಯಿ

ಕರ್ನಾಟಕದಲ್ಲಿ ಬಿಜೆಪಿ ಮತ್ತು ಸರ್ಕಾರದ ನಡುವೆ ಸಮನ್ವಯವಿದ್ದು, 2023ರ ವಿಧಾನಸಭಾ ಚುನಾವಣೆಯನ್ನು ಪಕ್ಷವು ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಒಗ್ಗಟ್ಟಿನಿಂದ ಎದುರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more

ಹೊಸಪೇಟೆ: ಬಿಜೆಪಿ ಅಭ್ಯರ್ಥಿಗೆ ಬಿ ಫಾರಂ ಕೊಟ್ಟು ಕಾಂಗ್ರೆಸ್‌ ಯಡವಟ್ಟು!

ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗೆ ಬಿ ಫಾರಂ ನೀಡಿ ಎಡವಟ್ಟು ಮಾಡಿಕೊಂಡಿದೆ. ಹೀಗಾಗಿ, ಇದೀಗ ತಾವು ಬಿ

Read more

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ?: ಯಾವ ಅಧಿಕಾರವೂ ಶಾಶ್ವತವಲ್ಲ ಎಂದು ಬೊಮ್ಮಾಯಿ!

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಚರ್ಚೆ, ವದಂತಿ ಮುನ್ನೆಲೆಗೆ ಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ‘ಯಾವುದೇ ಅಧಿಕಾರವೂ ಶಾಶ್ವತವಲ್ಲ’ ಎಂದು

Read more

ಲೈಂಗಿಕ ಶೋಷಣೆ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ಲೈಂಗಿಕ ಶೋಷಣೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಿಲಿಂದ್ ನಾಯಕ್ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪದೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಈ

Read more

ನೀವು ಬದಲಾಗಿ; ಇಲ್ಲದಿದ್ದರೆ ಬದಲಾವಣೆಗಳು ಸಂಭವಿಸುತ್ತವೆ: ಬಿಜೆಪಿ ಸಂಸದರಿಗೆ ಮೋದಿ ಎಚ್ಚರಿಕೆ

ಬಿಜೆಪಿ ಸಂಸದರ ಹಠಮಾರಿ ಧೋರಣೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರುಬಿಜೆಪಿ ಟಿಕೆಟ್ ಹಂಚಿಕೆಯ ಮಾನದಂಡಗಳಲ್ಲಿ ಸಂಸತ್‌ ಹಾಜರಾತಿಯನ್ನು ಸೇರಿಸಬೇಕು ಎಂಬ ನೀತಿಯನ್ನು ಕೈಬಿಟ್ಟಿದ್ದಾರೆ. ಸಂಸತ್ತಿನಲ್ಲಿ ನಿಯಮಿತವಾಗಿ ಭಾಗವಹಿಸಬೇಕು.

Read more

ಬಿಜೆಪಿಗೆ ಸೇರಲಿಲ್ಲ ಎಂಬ ಕಾರಣಕ್ಕೆ ನನ್ನನ್ನು ತಿಹಾರ್‌ ಜೈಲಿಗೆ ಕಳಿಸಿದ್ದರು: ಡಿಕೆಶಿ ಆರೋಪ

ನಾನು ಬಿಜೆಪಿಯವರಿಗೆ ಬೆಂಬಲ ನೀಡಲಿಲ್ಲ. ನಾನು ಬಿಜೆಪಿಗೆ ಸೇರಲಿಲ್ಲ ಎಂಬ ಕಾರಣಕ್ಕೆ ನನ್ನನ್ನು ತಿಹಾರ್ ಜೈಲಿಗೆ ಕಳಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಅಲ್ಲದೆ,

Read more

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುತ್ತೇವೆ ಎಂದ ಮೋದಿ ವಿರುದ್ದ ಬಿಜೆಪಿ ನಾಯಕರ ವಾಗ್ದಾಳಿ!

ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದುಕೊಳ್ಳುವುದಾಗಿ ಪ್ರಧಾನಿ ಮೋದಿ ಘೋಷಿಸಿದ ಬೆನ್ನಲೇ, ಅವರ ಈ ನಡೆಗೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕ ರಾಮ್‌

Read more

ಸಿಎಂ ಬಲಿ ಪಡೆಯುತ್ತೆ ಬಿಟ್ ಕಾಯಿನ್ ಪ್ರಕರಣ; ಬಿಜೆಪಿಯಲ್ಲಿ ಈ ಬಾರಿಯೂ ಮೂವರು ಸಿಎಂ: ಪ್ರಿಯಾಂಕ್ ಖರ್ಗೆ

ಬಿಟ್ ಕಾಯಿನ್ ಪ್ರಕರಣವು ಬೊಮ್ಮಾಯಿ ಅವರ ಸಿಎಂ ಸ್ಥಾನವನ್ನು ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ ಮೂವರು ಸಿಎಂ ಆಗಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ

Read more

ಬೈ-ಎಲೆಕ್ಷನ್ ರಿಸಲ್ಟ್‌: ಸಿಂದಗಿಯಲ್ಲಿ ಬಿಜೆಪಿ; ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ!

ಭಾರೀ ಕೂತುಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಜೆಡಿಎಸ್‌ ಎರಡೂ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ.

Read more

ಮತಗಟ್ಟೆಗೆ 5 ಲಕ್ಷ; ಒಂದು ಓಟಿಗೆ ಒಂದು ಸಾವಿರ; ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ: ಹೆಚ್‌ಡಿಕೆ ಆರೋಪ

ಹಾನಗಲ್‌ ಮತ್ತು ಸಿಂದಗಿ ಉಪಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಆದರೂ, ಆಡಳಿತಾರೂಢ ಬಿಜೆಪಿಯು ಸಿಂಧಗಿಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡುವ ಹೀನ ಕೆಲಸಕ್ಕೆ ಮುಂದಾಗಿದೆ. ಒಂದು ಮತಗಟ್ಟೆ

Read more
Verified by MonsterInsights