ಯಡಿಯೂರಪ್ಪ ಹೈಕಮಾಂಡ್‌ಗೂ ಸಾಕಾಗಿದ್ದಾರೆ, ಬಿಎಸ್‌ವೈ ಖುರ್ಚಿ ಉಳಿಯುವುದಿಲ್ಲ: ಬಿಜೆಪಿ ಶಾಸಕ ಯತ್ನಾಳ್‌

ಸಿಎಂ ಯಡಿಯೂರಪ್ಪನವರು ಮೇಲಿನ ಹೈಕಮಾಂಡ್‌ಗೂ ಸಾಕಾಗಿದ್ದಾರೆ. ಯಡಿಯೂರಪ್ಪನವರ ಖರ್ಚು ಬಹಳದಿನ ಉಳಿಯುವುದಿಲ್ಲ. ಅವರು ಅಧಿಕಾರದಲ್ಲಿ ಹೆಚ್ಚು ದಿನ ಇರಲಾರರು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ

Read more

ಬಿಎಸ್‌ವೈ ಪುತ್ರ ವಿಜಯೇಂದ್ರ ವಿರುದ್ಧ FIR ಇಲ್ಲ, ತನಿಖೆ ಇಲ್ಲ: ಪೊಲೀಸರ ವಿರುದ್ಧ ಕೋರ್ಟ್‌ಗೆ ಜಸಂಪ

ಸುಲಿಗೆ ಮತ್ತು ವಸೂಲಿ ದಂದೆ ಆರೋಪದಲ್ಲಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ (ಜಸಂಪ) ದಾಖಲಿಸಿದ್ದ ದೂರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೋಲೀಸರು ವಜಾಗೊಳಿಸಿದ್ದಾರೆ.

Read more

ಬಿಎಸ್‌ವೈ ಪುತ್ರ ವಿಜಯೇಂದ್ರ ವಿರುದ್ಧ FIR ದಾಖಲಿಸದ DCP ವಿರುದ್ಧ ದೂರು ದಾಖಲು!

ಮುಖ್ಯಮಂತ್ರಿ ಯಡಿಯೂರಪ್ಪರ ಮಗ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದರೂ FIR

Read more

ಸಿಎಂ ಬಿಎಸ್‌ವೈ, ಪುತ್ರ ವಿಜಯೇಂದ್ರ ವಿರುದ್ಧ ಸಿದ್ದು, ಡಿಕೆಶಿ ಗಂಭೀರ ಆರೋಪ! ಮಾಧ್ಯಮಗಳಿಂದ ಮರೆಯಾಯಿತು ಆ ಸುದ್ದಿ!

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೂರು ದಿನಗಳ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ

Read more

ಬಿಜೆಪಿ ಸರ್ಕಾರಕ್ಕೆ ಅವಿಶ್ವಾಸದ ಬಿಕ್ಕಟ್ಟು: ಶಾಸಕರಿಗೆ ವಿಪ್ ಜಾರಿ ಮಾಡಿದ ಯಡಿಯೂರಪ್ಪ!

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್‌ ಮುಂದಾಗಿದೆ. ಬಿಜೆಪಿ ಬಹುಮತ ಸಾಬೀತು ಪಡಿಸುವ ವಿಶ್ವಾಸ ಹೊಂದಿದ್ದರೂ, ಒಂದಷ್ಟು ಆತಂಕ, ಇಕ್ಕಟ್ಟು ಇದ್ದೇ ಇದೆ.

Read more

6 ತಿಂಗಳಿಗೊಮ್ಮೆ ಕಾಂಗ್ರೆಸ್‌ ಅವಿಶ್ವಾಸ ಮಂಡಿಸಲಿ; ಸರ್ಕಾರಕ್ಕೂ ವಿಶ್ವಾಸ ಹೆಚ್ಚಾಗುತ್ತೆ: ಬಿಎಸ್‌ವೈ

ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಅವಿಶ್ವಾಸ  ನಿರ್ಣಯ ಮಂಡಿಸಲು ಮುಂದಾಗಿದ್ದಾರೆ. ಅವರು ಪ್ರತಿ 6 ತಿಂಗಳಿಗೊಮ್ಮೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ. ಇದರಿಂದ ನನಗೂ ವಿಶ್ವಾಸ ಬರುತ್ತದೆ

Read more

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಎಸ್‌ವೈ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸುರ್ಜೇವಾಲ್‌

ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅವರ ಕುಟುಂಬದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಬೇಕು. ಬಿಎಸ್‌ವೈ ತಮ್ಮ ಮುಖ್ಯಮಂತ್ರಿ

Read more

ಕರ್ನಾಟಕ ಅಭಿವೃದ್ಧಿಗಾಗಿ ಕೇಂದ್ರ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳಿಗೂ ಅನುಮತಿ ಸಿಗಲಿದೆ: ಬಿಎಸ್‌ವೈ ವಿಶ್ವಾಸ

ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಏನೇನು ಬೇಡಿಕೆಗಳನ್ನು ಇಟ್ಟಿದ್ದೆವೋ ಬಹುತೇಕ ಎಲ್ಲದಕ್ಕೂ ಒಪ್ಪಿಗೆ ಕೊಡುವ ರೀತಿಯಲ್ಲಿ ಪ್ರಧಾನಿ ಸೇರಿದಂತೆ ಎಲ್ಲಾ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ಸೂಕ್ತವಾದ

Read more

ಭ್ರಷ್ಟಾಚಾರಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಿರಿ: ಶಂಕರ್ ಬಿದರಿ

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಹೊರಬಂದಿರುವ ಯಡಿಯೂರಪ್ಪ ಅವರಿಂದ ಪಕ್ಷದ ಮೇಲಿನ ಗೌರವ ಹಾಳಾಗುತ್ತಿದೆ. ಭ್ರಷ್ಟಾಚಾರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿರುವುದು ಏಕೆ? ಅವರ ವಿರುದ್ಧ ಕ್ರಮ

Read more

ರಾಜ್ಯ ಸಚಿವ ಸಂಪುಟದಿಂದ ನಾಲ್ವರಿಗೆ ಕೋಕ್‌? ನಿಷ್ಠರಿಗೆ ಮಣೆ ಹಾಕಲು ಬಿಎಸ್‌ವೈ ಹೊಸ ಪ್ಲಾನ್‌

ಮುಖಯಮಂತ್ರಿ ಯಡಿಯೂರಪ್ಪ ಅವರಂದುಕೊಂಡಂತೆ ನಡೆದರೇ ರಾಜ್ಯ ಸಚಿವ ಸಂಪುಟಕ್ಕೆ 8 ಮಂದಿ ಹೊಸ ಮಂತ್ರಿಗಳ ಸೇರ್ಪಡೆಯಾಗಲಿದೆ. ಈಗಿರುವ ಮಂತ್ರಿಗಳ ಪೈಕಿ ನಾಲ್ವರನ್ನು ಕೈಬಿಟ್ಟು ಹೊಸದಾಗಿ 8 ಮಂದಿಯನ್ನು

Read more
Verified by MonsterInsights