ಕೈ ತಪ್ಪಿದ ಆರ್ಎಸ್ಎಸ್ ಬೆಂಬಲ : ಮುಂದಿನ ಸಿಎಂ ರೇಸ್ ನಿಂದ ನಿರಾಣಿ ಔಟ್?

ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡುತ್ತಿದ್ದಂತೆ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇಂದು ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

Read more
Verified by MonsterInsights