Fact check: ಕೇಂದ್ರ ನಿರಾಕರಿಸಿದ ತಮಿಳುನಾಡು ಟ್ಯಾಬ್ಲೊದಲ್ಲಿ ಕರುಣಾನಿಧಿ ಅವರ ಪ್ರತಿಮೆ ಇದ್ದಿದ್ದು ನಿಜವೆ?
ಗಣರಾಜ್ಯೋತ್ಸವ ಪರೇಡ್‌ಗಾಗಿ ನಿರ್ಮಿಸಿದ್ದ ತಮಿಳುನಾಡಿನ ಟ್ಯಾಬ್ಲೊವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪ್ರತಿಮೆ ಕೂಡ ಸ್ತಬ್ದಚಿತ್ರದಲ್ಲಿ ಸೇರಿಸಲಾಗಿತ್ತು ಹಾಗಾಗಿ
Read more