ಇಂದಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭ : ಸಿಎಂ ಬಸವರಾಜ ಬೊಮ್ಮಯಿ ಟ್ವೀಟ್!

ರಾಜ್ಯದಲ್ಲಿ ಬರೋಬ್ಬರಿ 18 ತಿಂಗಳ ಬಳಿಕ ಇಂದು ಶಾಲೆಗಳು ಆರಂಭಗೊಳ್ಳುತ್ತಿವೆ. ಆಗಸ್ಟ್​ 23ರಿಂದ 9,10,11 ಮತ್ತು 12ನೇ ತರಗತಿಗಳು ಶುರುವಾಗಲಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ.

Read more

‘ನಮ್ಮ ಅಮ್ಮ ಮಾಡೋ ಬಿಸಿ ಬಿಸಿ ಜೋಳದ ರೊಟ್ಟಿ ನನಗೆ ತುಂಬಾ ಇಷ್ಟ’ – ಸಿಎಂ!

ಸದಾ ಕೆಲಸದಲ್ಲಿ ನಿರತರಾಗಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಂಚ ಬಿಡುವಿನಲ್ಲಿ ಮಕ್ಕಳೊಂದಿಗೆ ಮಗುವಾಗಿರುವುದು ಕಾರ್ಯಕ್ರಮವೊಂದರಲ್ಲಿ ಕಂಡುಬಂದಿದೆ. ಜೀ ಕನ್ನಡದ 15ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸಿದ್ದ

Read more

ಅನವಶ್ಯಕ ವೆಚ್ಚಕ್ಕೆ ಬ್ರೇಕ್ : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧಿಸಿದ ಸಿಎಂ..!

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ

Read more

ಮೇಕೆದಾಟು ಯೋಜನೆಗೆ ಶೀಘ್ರವೇ ಕೇಂದ್ರದ ಅನುಮೋದನೆ: ಸಿಎಂ ವಿಶ್ವಾಸ!

ಮೇಕೆದಾಟು ಯೋಜನೆಗೆ ಶೀಘ್ರವೇ ಕೇಂದ್ರ ಸರ್ಕಾರ ಅನುಮೋದನೆ ನೀಡುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ

Read more

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ಸಿಎಂ ನಿರ್ಧಾರ..!

ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ

Read more

ಸಚಿವ ಸ್ಥಾನ ಕೈತಪ್ಪಿದರೆ ಹಾವೇರಿಗೆ ನೋ ಎಂಟ್ರಿ: ಸಿಎಂಗೆ ಓಲೇಕಾರ್ ಬೆಂಬಲಿಗರಿಂದ ಎಚ್ಚರಿಕೆ..!

ಸಚಿವ ಸಂಪುಟ ರಚನೆಗೆ ಕೊನೆಗೂ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸಚಿವಾಕಾಂಕ್ಷಿಗಳ ಕೊನೆ ಕ್ಷಣದ ಲಾಬಿ ಜೋರಾಗಿದೆ. ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಯಿಂದ ಸಚಿವರ ಪಟ್ಟಿಯೊಂದಿಗೆ

Read more

ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ ಸಿಎಂ : ಇಂದೇ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್?

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪಟ್ಟಕ್ಕೇರಿ ಐದು ದಿನಗಳಾದರೂ ಇನ್ನೂ ಕೂಡ ಸಚಿವ ಸಂಪುಟ ರಚನೆಯಾಗಿಲ್ಲ. ಇಂದು ಅಥವಾ ನಾಳೆ ಸಂಪುಟ ರಚನೆಯಾಗುವ ಸಾಧ್ಯತೆ

Read more

‘ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಸಿಎಂ’ – ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ!

ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿ ಸಿಂಹಾಸನವನ್ನು ಅಲಂಕರಿಸುತ್ತಿದ್ದಂತೆ ರಾಜ್ಯದ ಜನತೆಯಲ್ಲಿ ನಿರೀಕ್ಷೆಗಳು ಹೆಚ್ಚಾಗಿವೆ. ಆದರೆ ನೆರೆ ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸಿಎಂ ಇಂದು ದೆಹಲಿಗೆ

Read more

ಮುಂದಿನ ಸಿಎಂ ಸ್ಥಾನಕ್ಕಾಗಿ ಐವರ ಮೇಲೆ ಹೈಕಮಾಂಡ್ ಕಣ್ಣು..!

ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಸದ್ಯ ರಾಜ್ಯದಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಕುತೂಹಲ ಮೂಡಿದೆ. ಇನ್ನೂ ಸಿಎಂ ಸ್ಥಾನಕ್ಕಾಗಿ ನಾಯಕರು ಹೈಕಮಾಂಡ್ ಮಟ್ಟದಲ್ಲಿ

Read more
Verified by MonsterInsights