ಪುಲ್ವಾಮಾ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ!
ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಎಲ್‌ಇಟಿ ಕಮಾಂಡರ್ ಹಾಗೂ 2 ಉಗ್ರರು ಸಾವನ್ನಪ್ಪಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ
Read more