ಬೈ-ಎಲೆಕ್ಷನ್ ರಿಸಲ್ಟ್‌: ಸಿಂದಗಿಯಲ್ಲಿ ಬಿಜೆಪಿ; ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ!

ಭಾರೀ ಕೂತುಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಜೆಡಿಎಸ್‌ ಎರಡೂ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ.

Read more

Fact Check: ಬನಾರಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಆಜಾನ್ ಪಠಿಸಿದ್ದು ಮುಸ್ಲಿಂ ಮತಗಳಿಗಾಗಿಯೇ?

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬನಾರಸ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಆಜಾನ್ ಪಠಿಸಿದರು ಎಂದು ಪ್ರತಿಪಾದಿಸಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ಸಮುದಾಯದ

Read more

ನಾನು ಜಾತಿವಾದಿ ಏನಿವಾಗ?: ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅವರೇ ಜಾತಿಗಳನ್ನು ವಿಭಜಿಸುತ್ತಿದ್ದಾರೆ. ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಬಿಜೆಪಿಯ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ

Read more

ಠೇವಣಿ ಕಳೆದುಕೊಳ್ಳುವ ಕಾಂಗ್ರೆಸ್‌ಗೆ ಕ್ಷೇತ್ರ ಬಿಟ್ಟುಕೊಡಬೇಕೇ?: ಲಾಲೂ

ಬಿಹಾರದಲ್ಲಿ ಕಾಂಗ್ರೆಸ್‌ ಪಕ್ಷವು ಆರ್‌ಜೆಡಿ ಜೊತೆಗಿನ ಮೈತ್ರಿಯನ್ನು ತೊರೆದಿದ್ದು, ಮುಂದಿನ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್

Read more

ಕುಮಾರಸ್ವಾಮಿ ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ: ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪ

ಹೆಚ್‌ಡಿ ಕುಮಾರಸ್ವಾಮಿ ಅವರು ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ. ಅವರು ಯಾರನ್ನೂ ಬೆಳೆಯಲು ಬಿಡುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್‌

Read more

ಲಖಿಂಪುರ್ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾ ಅರೆಸ್ಟ್…!

ಕೊನೆಗೂ ಲಖಿಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ. ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ಸಂಭವಿಸಿದ ಹಿಂಸಾಚಾರದ ತನಿಖೆಗೆ ಸಹಕರಿಸದಿದ್ದಕ್ಕಾಗಿ ಕೇಂದ್ರ ರಾಜ್ಯ

Read more

ಕಾಂಗ್ರೆಸ್ ಡಿಎನ್‌ಎಯಲ್ಲಿ ‘ಲೂಟಿ’ ಇದೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದ ಆಸ್ತಿ ಹಣಗಳಿಕೆಯ ಪೈಪ್‌ಲೈನ್‌ ಯೋಜನೆಯ ವಿರುದ್ದ ಕಾಂಗ್ರೆಸ್‌ ಅಸಾಮಾಧಾನವನ್ನು ವ್ಯಕ್ತಪಡಿಸಿದ್ದು, ಬಿಜೆಪಿಯು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರಾಟ ಮಾಡುತ್ತಿದೆ ಎಂದು ಹೇಳಿದೆ. ಕಾಂಗ್ರೆಸ್‌ ಟೀಕೆಗೆ

Read more

ಮಾಜಿ ಕಾಂಗ್ರೆಸ್‌ ನಾಯಕಿ ಬಿಜೆಪಿ ಸೇರಿದ್ದಕ್ಕೆ ವಿರೋಧ; ರಾಜೀನಾಮೆಗೆ ಮುಂದಾದ ಹಲವು ಬಿಜೆಪಿ ಕಾರ್ಯಕರ್ತರು!

ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಜೋಬತ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಆಡಳಿತಾರೂಢ ಬಿಜೆಪಿ, ಮಾಜಿ ಕಾಂಗ್ರೆಸ್ ಶಾಸಕಿ ಸುಲೋಚನ ರಾವತ್ ಮತ್ತು ಅವರ ಪುತ್ರ

Read more

ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ!

ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.

Read more

ಕ್ಯಾಪ್ಟನ್ ಅಮರೀಂದರ್ ಸಿಂಗ್ ಮೇಲೆ ಬಿಜೆಪಿಯಲ್ಲಿ ಹೊಸ ಪ್ರೀತಿ, ಗೌರವ; ಕೇಸರಿ ಪಡೆ ಹೊಸ ಗೇಮ್‌ಪ್ಲಾನ್‌!

ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಮೇಲೆ ಬಿಜೆಪಿ ನಾಯಕತ್ವವು ಹೊಸ ಪ್ರೀತಿಯನ್ನು ಬೆಳೆಸಿಕೊಂಡಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ಆಂತರಿಕ ಭಿನ್ನಮತದಿಂದಾಗಿಅಮರೀಂದರ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ

Read more
Verified by MonsterInsights