ಮಿಜೋರಾಂ ಗಡಿಯಲ್ಲಿ ಘರ್ಷಣೆ : ಅಸ್ಸಾಂನ ಐವರು ಪೊಲೀಸರು ದುರಂತ ಸಾವು..!

ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ವಿವಾದದ ತೀವ್ರ ಉಲ್ಬಣಗೊಂಡಿದ್ದು, ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ ಐದು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಸಾರ್ವಜನಿಕರು ಗಾಯಗೊಂಡಿದ್ದಾರೆ.

Read more
Verified by MonsterInsights