“ಪರೀಕ್ಷೆ ಬರೆದು, ಫಲಿತಾಂಶ ಬಂದಾಯ್ತು” ಸಿಎಂ ಬದಲಾವಣೆ ಬಗ್ಗೆ ಸಿಪಿ ಯೋಗೇಶ್ವರ್ ಮಾರ್ಮಿಕ ಹೇಳಿಕೆ..!
ರಾಜ್ಯದಲ್ಲಿ ಸಿಎಂ ಬದಲಾವಣೆ ಬಹುತೇಕ ಖಚಿತವಾಗಿದ್ದು ಈ ವಿಚಾರದಲ್ಲಿ ಸಿಪಿವೈ ಮಾರ್ಮಿಕ ಹೇಳಿಕೆಯನ್ನು ಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿಪಿ ಯೋಗೇಶ್ವರ್, ರಾಜ್ಯದಲ್ಲಿ
Read more