Fact Check: ಮೇಲ್ಜಾತಿಯವರು ದಲಿತ ಯುವಕನನ್ನು ಹಿಂಸಿಸಿ ಮೂತ್ರ ಕುಡಿಸಿದ್ದು ಸತ್ಯವೇ?
ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ, ಬಲವಂತವಾಗಿ ಮೂತ್ರ ಕುಡಿಸುವ ವಿಡಿಯೋವೊಂದನ್ನು “ರಾಜಸ್ಥಾನದಲ್ಲಿ ಸಾರ್ವಜನಿಕವಾಗಿ ದಲಿತ ವ್ಯಕ್ತಿಗೆ ಬಲವಂತವಾಗಿ ಮೂತ್ರ ಕುಡಿಸುತ್ತಿದ್ದಾರೆ” ಎಂಬ ಸಂದೇಶದೊಂದಿಗೆ ಹಂಚಿಕೊಳ್ಳಲಾಗಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ. ಈ
Read more