ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ – ಸಿಎಂ ಘೋಷಣೆ!
ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರವನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, “ಸೋಂಕಿನಿಂದ ದುಡಿಯುವಂತ ವ್ಯಕ್ತಿಗಳು ಮೃತಪಟ್ಟು ಹಲವಾರು ಕುಟುಂಬಗಳು
Read more