Fact check: ದೆಹಲಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಸುಳ್ಳು
ಇತ್ತೀಚೆಗೆ ದೆಹಲಿಯ ಕಸ್ತೂರ ಬಾ ನಗರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿತ್ತು. ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ದುರ್ಘಟನೆ ನಡೆದಿತ್ತು. ಅತ್ಯಾಚಾರಕ್ಕೊಳಗಾದ 21 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
Read more