ಕೊರೊನಾದಿಂದ ತಂದೆ ಸಾವು : ಕಾರ್ಯಕರ್ತೆ ನತಾಶಾ ನರ್ವಾಲ್ ಗೆ ಮಧ್ಯಂತರ ಜಾಮೀನು!

ತಂದೆ ಮಹಾವೀರ್‌ ನರ್ವಾಲ್ ಕೊವಿಡ್ ನಿಂದಾಗಿ ಸಾವನ್ನಪ್ಪಿದ ನಂತರ ಪಿಂಜ್ರಾ ಟಾಡ್ ಕಾರ್ಯಕರ್ತೆ ನತಾಶಾ ನರ್ವಾಲ್ ಮಧ್ಯಂತರ ಜಾಮೀನು ಪಡೆದಿದ್ದಾರೆ. ಮಹಾವೀರ್ ನರ್ವಾಲ್ ಅವರು ಭಾನುವಾರ ಕೊರೊನಾದಿಂದಾಗಿ

Read more

ಕೊರೊನಾ ಸೋಂಕು ಕಾಣಿಸಿಕೊಂಡು ಕೆಲವೇ ಗಂಟೆಗಳಲ್ಲಿ 26 ವರ್ಷದ ವೈದ್ಯ ಸಾವು!

ಕೊರೊನಾ ಸೋಂಕು ಕಾಣಿಸಿಕೊಂಡು ಕೆಲವೇ ಗಂಟೆಗಳಲ್ಲಿ 26 ವರ್ಷದ ವೈದ್ಯ ಸಾವನ್ನಪ್ಪಿದ ಘಟನೆ ದೆಹಲಿಯ ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯಲ್ಲಿ ನಡೆದಿದೆ. ಗುರು ತೇಜ್ ಬಹದ್ದೂರ್

Read more

ದೆಹಲಿಯ ಒಂದೇ ಆಸ್ಪತ್ರೆಯಲ್ಲಿ 80 ವೈದ್ಯರಿಗೆ ಕೊರೊನಾ ಪಾಸಿಟಿವ್: ಓರ್ವ ವೈದ್ಯ ಸಾವು!

ದೆಹಲಿಯ ಸರೋಜ್ ಆಸ್ಪತ್ರೆಯ 80 ವೈದ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಹಿರಿಯ ಶಸ್ತ್ರಚಿಕಿತ್ಸಕ ಸಾವನ್ನಪ್ಪಿದ್ದಾರೆ. ಹೌದು.. ದೆಹಲಿಯ ಸರೋಜ್ ಆಸ್ಪತ್ರೆಯಲ್ಲಿ 80 ವೈದ್ಯರಿಗೆ ಕೊರೊನಾ ಸೋಂಕು ತಗುಲಿದ್ದು

Read more

ಟಿಕ್ರಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ!

ಟಿಕ್ರಿಯಲ್ಲಿ ರೈತರ ಪ್ರತಿಭಟನೆಗೆ ಸೇರಲು ಹೋಗುತ್ತಿದ್ದ ಬಂಗಾಳದ ಕಾರ್ಯಕರ್ತೆ ಮೇಲೆ ಅತ್ಯಾಚಾರವೆಸಗಲಾಗಿದ್ದು ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡು ಸಾವನ್ನಪ್ಪಿದ್ದಾಳೆ. ಟಿಕ್ರಿ ಗಡಿಯಲ್ಲಿ ರೈತರ ಪ್ರತಿಭಟನೆಗೆ ಸೇರಲು ಪಶ್ಚಿಮ

Read more

ಟಿಕ್ರಿ ಗಡಿಯಲ್ಲಿ ಪ್ರತಿಭಟನಾನಿರತ 25 ವರ್ಷದ ಮಹಿಳೆ ಕೋವಿಡ್‌ನಿಂದ ಸಾವು!

ನೂರಾರು ರೈತರೊಂದಿಗೆ ಟಿಕ್ರಿ ಗಡಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದ 25 ವರ್ಷದ ಮಹಿಳೆ ಕೋವಿಡ್ -19 ನಿಂದ ಬಳಲಿ ಸಾವನ್ನಪ್ಪಿದ್ದಾಳೆ. ಹರಿಯಾಣ ಸರ್ಕಾರದ ಪ್ರಕಾರ,

Read more

ಕೇಂದ್ರದ ಮಾಜಿ ಸಚಿವ ಅಜಿತ್ ಸಿಂಗ್ ಕೊರೊನಾದಿಂದಾಗಿ ನಿಧನ!

ಮಾಜಿ ಕೇಂದ್ರ ಸಚಿವ ಮತ್ತು ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ಕೋವಿಡ್ -19 ನಿಂದಾಗಿ ನಿಧನರಾದರು. ರಾಷ್ಟ್ರೀಯ ಲೋಕ ದಳದ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ

Read more

ದೆಹಲಿ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಯುವ ವೈದ್ಯ ಆತ್ಮಹತ್ಯೆಗೆ ಶರಣು!

ಟಾಪ್ ದೆಹಲಿ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಡಾಕ್ಟರ್ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಡಾ. ವಿವೇಕ್ ರೈ ಅವರು ಕಳೆದ ಒಂದು

Read more

ಬಿಜೆಪಿ ನಾಯಕ ಸುಶೀಲ್ ಮೋದಿ ಅವರ ಕಿರಿಯ ಸಹೋದರ ಕೊರೊನಾಗೆ ಬಲಿ!

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಶೀಲ್ ಕುಮಾರ್ ಮೋದಿ ಅವರ ಕಿರಿಯ ಸಹೋದರ ಅಶೋಕ್ ಕುಮಾರ್ ಇಂದು  ಕೊರೊನಾಗೆ ಬಲಿಯಾಗಿದ್ದಾರೆ.

Read more

ಖ್ಯಾತ ಬಾಲಿವುಡ್ ನಟ ಬಿಕ್ರಮ್‌ಜೀತ್ ಕನ್ವರ್‌ಪಾಲ್ ಕೊರೊನಾಗೆ ಬಲಿ!

ಖ್ಯಾತ ಬಾಲಿವುಡ್ ನಟ ಬಿಕ್ರಮ್‌ಜೀತ್ ಕನ್ವರ್‌ಪಾಲ್ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಕೊರೊನಾ ಸೋಂಕಿನಿಂದಾಗಿ ನಟ ಬಿಕ್ರಮ್‌ಜೀತ್ ಕನ್ವರ್‌ಪಾಲ್ (52) ಮುಂಬೈನ ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ

Read more

ಬೆಡ್ ಸಿಗದೆ ಆಸ್ಪತ್ರೆಯ ಹೊರಗೆ ಕಾರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ ಮಹಿಳೆ..!

ಭಾರತ ಕೊರೊನಾ ಎರಡನೇ ಅಲೆಗೆ ತತ್ತರಿಸಿ ಹೋಗಿದೆ. ದೇಶಾದ್ಯಂತ ಅಸಂಖ್ಯಾತ ದುರಂತ ಪ್ರಕರಣಗಳು ಹೊರಬೀಳುತ್ತಲೇ ಇವೆ. ಕೊರೊನಾ ಸೋಂಕಿತ ಮಹಿಳೆಯೊಬ್ಬಳು ಬೆಡ್ ಸಿಗದೆ ಆಸ್ಪತ್ರೆಯ ಹೊರಗೆ ಕಾರಿನಲ್ಲಿ

Read more
Verified by MonsterInsights