‘ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಸರಿಪಡಿಸಲಿ’ – ಡಿಕೆಶಿ

ರಾಜ್ಯದಲ್ಲಿ ಕಳೆದ ಎರಡು ವರ್ಷದಲ್ಲಿ ಆದ ಅನ್ಯಾವನ್ನು ಸರಿಪಡಿಸುವ ನಿಟ್ಟಿನಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

Read more
Verified by MonsterInsights