ಹಾಲಿ-ಮಾಜಿ ಸಿಎಂ ಮತಭೇಟೆ : ತೀವ್ರ ಕುತೂಹಲ ಕೆರಳಿಸಿದ ಉಭಯ ನಾಯಕರ ನಡೆ!

ರಾಜ್ಯದಲ್ಲಿ ಕುಂದಗೋಳ ಹಾಗೂ ಚಿಂಚುಳ್ಳಿ ಉಪಚುನಾವಣೆಯಲ್ಲಿ ಗೆಲವು ಸಾಧಿಸುವುದು ಮೈತ್ರಿ ಹಾಗೂ ಬಿಜೆಪಿ ಪಕ್ಷಕ್ಕೆ ಪ್ರಮುಖವಾಗಿದೆ. ಈ ಎರಡೂ ಕ್ಷೇತ್ರದಲ್ಲಿ ಜಯ ಸಾಧಿಸಿದರೆ ಸರ್ಕಾರ ರಚನೆಗೆ ಸುಲಭವಾಗುವ

Read more