ಮತಗಟ್ಟೆಗೆ 5 ಲಕ್ಷ; ಒಂದು ಓಟಿಗೆ ಒಂದು ಸಾವಿರ; ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ: ಹೆಚ್‌ಡಿಕೆ ಆರೋಪ
ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಆದರೂ, ಆಡಳಿತಾರೂಢ ಬಿಜೆಪಿಯು ಸಿಂಧಗಿಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡುವ ಹೀನ ಕೆಲಸಕ್ಕೆ ಮುಂದಾಗಿದೆ. ಒಂದು ಮತಗಟ್ಟೆ
Read more