ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಸಾರ್ವಜನಿಕವಾಗಿ ಜನಿವಾರ ಪ್ರದರ್ಶಿಸಿದರೆ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಂಬಂಧಿಸಿದ ಫೋಟೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ರಾಹುಲ್ ಗಾಂಧಿ ತಮ್ಮ ಜನಿವಾರವನ್ನು ಪ್ರದರ್ಶಿಸುತ್ತಾ ನಾನೂ ಬ್ರಾಹ್ಮಣ ಎಂದು ತಮ್ಮ ಬ್ರಾಹ್ಮಣತ್ವವನ್ನು ಪ್ರದರ್ಶಿಸುತ್ತಿದ್ದಾರೆ,
Read more