FACT CHECK | ಭಾರತ ಸರ್ಕಾರ ಸಲಹಾ ಪತ್ರಗಳನ್ನು ಪ್ರಕಟಿಸಿದೆ ಎಂದು ನಕಲಿ ಪೋಸ್ಟ್‌ ಹಂಚಿಕೆ

ಭಾರತ ಸರ್ಕಾರದ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸಲಹಾ ಪತ್ರವೊಂದು ಪ್ರಸಾರವಾಗುತ್ತಿದೆ. ಸಲಹಾ ಪತ್ರದಲ್ಲಿ, ದೇಶದಲ್ಲಿ ಉಂಟಾಗಿರುವ ಗಡಿ ಪ್ರದೇಶದ ಉದ್ವಿಗ್ನ ಸ್ಥಿತಿಯ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವುದರ ಜೊತೆಗೆ

Read more

FACT CHECK | ಆಪರೇಷನ್ ಸಿಂಧೂರ್‌ ಮೂಲಕ ಉಗ್ರರ ಅಡಗುದಾಣದ ಮೇಲೆ ದಾಳಿ ಮಾಡಿದಕ್ಕೆ ಪಾಕ್‌ನ ನ್ಯೂಸ್‌ ಆ್ಯಂಕರ್ ಗಳಗಳನೆ ಅತ್ತಿದ್ದು ನಿಜವೇ?

ಆಪರೇಷನ್ ಸಿಂಧೂರ್‌ನಲ್ಲಿ ಸಾವನ್ನಪ್ಪಿದ ಜೀವಗಳಿಗಾಗಿ ಪಾಕಿಸ್ತಾನಿ ಸುದ್ದಿ ನಿರೂಪಕಿಯೊಬ್ಬರು ಅಳುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ. ವೀಡಿಯೊ ಕ್ಲಿಪ್‌ನಲ್ಲಿ, ಕೊಲ್ಲಲ್ಪಟ್ಟ ಜನರು ಅಲ್ಲಾಹನನ್ನು ಭೇಟಿಯಾಗುತ್ತಾರೆ ಮತ್ತು

Read more

FACT CHECK | ಪಾಕ್ ನೀರನ್ನು ತಡೆಯಲು ಹೋಗಿ ಭಾರತದ ಅಣೆಕಟ್ಟು ಕುಸಿದಿದೆಯೇ?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪರಿಣಾಮವಾಗಿ, ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರು ಹರಿಯುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ ನಂತರ, ಕೇಂದ್ರವು ಜಮ್ಮು ಮತ್ತು ಕಾಶ್ಮೀರದ ಕಿಶನ್‌ಗಂಗಾ

Read more

FACT CHECK | ವಿಡಿಯೋ ಗೇಮ್ ಕ್ಲಿಪ್‌ಅನ್ನು ಪಾಕಿಸ್ತಾನದ ವಾಯುಪಡೆಯ ವಿಮಾನವನ್ನು ಭಾರತ ಹೊಡೆದುರುಳಿಸಿದೆ ಎಂದು ತಪ್ಪಾಗಿ ಹಂಚಿಕೆ

ಪಾಕಿಸ್ತಾನದ ವಾಯುಪಡೆ ಪಾಕಿಸ್ತಾನದ ಬಹಾವಲ್ಪುರ್ ಬಳಿ ಭಾರತೀಯ ವಾಯುಪಡೆಯ ರಫೇಲ್ ಯುದ್ಧ ವಿಮಾನವನ್ನು ಹೊಡೆದುರುಳಿಸಿತು. ಇಲ್ಲಿಯವರೆಗೆ, ಆರು ಭಾರತೀಯ ವಾಯುಪಡೆಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂಬ ಹೇಳಿಕೆಯೊಂದಿಗೆಪಾಕಿಸ್ತಾನದ

Read more

FACT CHECK | ಪರೀಕ್ಷಿಸುವಾಗಲೇ ಸ್ಪೋಟಗೊಂಡ ಕ್ಷಿಪಣಿ ! ಇದು ಪಾಕಿಸ್ತಾನದ ಸೈನ್ಯದ್ದು ಎಂಬುದು ನಿಜವೇ?

ಪಾಕಿಸ್ತಾನದ ಕ್ಷಿಪಣಿ ಪರೀಕ್ಷಿಸುವಾಗ ಉಡಾವಣೆ ಸ್ಥಳದಲ್ಲೇ ಸ್ಫೋಟಗೊಂಡಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಬಂಧಗಳು ಹದಗೆಟ್ಟಿದ್ದು, ಎರಡೂ

Read more

FACT CHECK | ಯುದ್ದದ ಭಯದಿಂದ ಪಾಕ್‌ ಪ್ರಜೆಗಳು ಹಣವನ್ನು ಹಿಂಪಡೆಯಲು ಬ್ಯಾಂಕುಗಳ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂಬ ವಿಡಿಯೋದ ಅಸಲೀಯತ್ತೇನು?

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ, “ಭಯದಿಂದ

Read more

FACT CHECK | ಅಖಿಲೇಶ್ ಯಾದವ್ ಜೊತೆ ಚಿತ್ರದಲ್ಲಿರುವ ವ್ಯಕ್ತಿ ಪಾಕಿಸ್ತಾನಿ ಸಂಸದ ಸೈಫುಲ್ಲಾ ಅಬ್ರೋ ಅಲ್ಲ! ಮತ್ತ್ಯಾರು ?

ಕಾಶ್ಮೀರ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ

Read more

FACT CHECK | ಗಾಯಕ ಸೋನು ನಿಗಮ್ ಬಿಜೆಪಿಯನ್ನು “ಮೂರ್ಖರ ಸೈನ್ಯ” ಎಂದು ಕರೆದ್ರಾ ?

ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್‌ ಉಗ್ರರ ದಾಳಿಗೆ ಹೋಲಿಸಿ ಅವಹೇಳನಕಾರಿಯಾಗಿ ಮಾತನಾಡಿದ ಗಾಯಕ ಸೋನು ನಿಗಮ್‌ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ನಡುವಲ್ಲೇ  ಗಾಯಕ ಸೋನು

Read more

FACT CHECK | ಪಹಲ್ಗಾಮ್ ದಾಳಿಯ ನಂತರ ಸೈನಿಕರಿಗೆ ಕಾಶ್ಮೀರಿ ನಾಗರೀಕರು ಥಳಿಸಿತ್ತಿರುವುದು ನಿಜವೇ? ವೈರಲ್ ವಿಡಿಯೋದ ಅಸಲೀಯತ್ತೇನು?

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತೀಯ ಸೇನಾ ಸೈನಿಕನೊಬ್ಬನನ್ನು ವ್ಯಕ್ತಿಯೊಬ್ಬ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಏಪ್ರಿಲ್ 22 ರಂದು

Read more

FACT CHECK | ಪಾಕ್ ವಿರುದ್ದ ಪೋಸ್ಟ್‌ ಮಾಡಿದಕ್ಕೆ ಹಿಂದೂ ಕುಟುಂಬದ ಮೇಲೆ ಹಲ್ಲೆ ನಡೆದಿದೆಯೇ?

ಪುಣೆಯ ಭವಾನಿ ಪೇತ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದ ವಿಡಿಯೋಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪೋಸ್ಟ್

Read more
Verified by MonsterInsights