FACT CHECK | ಪಂಚಾಯ್ತಿ ಅಧಿಕಾರಿಯೊಬ್ಬ ಟೇಬಲ್ ಕ್ಲೀನ್ ಮಾಡಲು ರಾಷ್ಟ್ರ ಧ್ವಜ ಬಳಸಿದ ಘಟನೆ ನಡೆದಿದ್ದು ಎಲ್ಲಿ ಗೊತ್ತೇ?
ಸರ್ಕಾರಿ ಕಚೇರಿಯೊಂದರಲ್ಲಿ ವ್ಯಕ್ತಿಯೊಬ್ಬ ಟೇಬಲ್‌ಗಳನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿರುವ ವಿಡಿಯೋ ವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿಯು ಆಂಧ್ರಪ್ರದೇಶದ ಅನಂತಪುರದ ಡೆಪ್ಯುಟಿ ರಿಜಿಸ್ಟ್ರಾರ್.
Read more