FACT CHECK | ಲಾರಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಕನ್ವರ್ ಯಾತ್ರೆ ಹಳೆಯ ವಿಡಿಯೋವನ್ನು ತಪ್ಪಾಗಿ ಹಂಚಿಕೆ

ಸಹರಾನ್ ಪುರದ ದಿಯೋಬಂದ್ ಕನ್ವರ್ ಯಾತ್ರೆ ಹೋಗುತ್ತಿದ್ದ ವಾಹಿದ್‌ ಎಂಬ ವ್ಯಕ್ತಿ ಲಾರಿಯಡಿಗೆ ಸಿಲುಕಿ  ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.   View this

Read more

FACT CHECK | ಸಮಾಜವಾದಿ ಪಕ್ಷದ ಸದಸ್ಯರು ದಲಿತನ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು “ಪಿಡಿಎ” ಎಂದು ಕರೆಯುವ ಸಾಮಾಜಿಕ ಎಂಜಿನಿಯರಿಂಗ್ ಸೂತ್ರ – ಹಿಂದುಳಿದ, ದಲಿತ,

Read more

FACT CHECK | ಹಿಂದೂ ಬಾಲಕಿಗೆ ಚಾಕು ತೋರಿಸಿ ಬೆದರಿಸಿದ ವ್ಯಕ್ತಿ ಮುಸ್ಲಿಂ ಅಲ್ಲ..!!

ಯುವಕನೊಬ್ಬ ಬಾಲಕಿಯನ್ನು ಹಿಡಿದುಕೊಂಡು ಆಕೆಗೆ ಚಾಕು ತೋರಿಸಿ ಬೆದರಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾನೆ ಎಂದು ಬಳಕೆದಾರರು

Read more

FACT CHECK | ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್‌ಗೆ ಸಂಬಂಧಿಸಿದ ಸುಳ್ಳು ಪೋಸ್ಟ್‌ ಹಂಚಿಕೆ

ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್‌ಗೆ ಸಂಬಂಧಿಸಿದ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪೋಸ್ಟ್‌ನಲ್ಲಿರುವ ಹೇಳಿಕೆಯ ಪ್ರಕಾರ, “ಚಂದ್ರಶೇಖರ ಆಜಾದ್ ವಿಚಾರಣೆ ಎದುರಿಸುತ್ತಿದ್ದಾಗ, ಕಾನೂನು ಸಹಾಯಕ್ಕಾಗಿ

Read more

FACT CHECK | ಸ್ವಚ್ಛ ನಗರ ಇಂದೋರ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸುತ್ತಿದ್ದ ವ್ಯಕ್ತಿಗೆ ಟ್ಯಾಂಕರ್‌ನಲ್ಲಿ ನೀರು ಹಾರಿಸಲಾಗಿದೆಯೇ?

ಭಾರತ ಸರ್ಕಾರ ಇತ್ತೀಚೆಗೆ ‘ಸ್ವಚ್ಛ ಸರ್ವೇಕ್ಷಣ್ 2024-25’ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇಂದೋರ್ ಮತ್ತೊಮ್ಮೆ ಅತ್ಯಂತ ಸ್ವಚ್ಛ ನಗರ ಎಂಬ ಬಿರುದನ್ನು ಪಡೆದುಕೊಂಡಿದೆ. ಇದರ ಬೆನ್ನಲ್ಲೇ

Read more

FACT CHECK | ನಟ ಅಜಯ್ ದೇವಗನ್ ಜೊತೆ ಶಾಹಿದ್ ಅಫ್ರಿದಿ ಮಾತನಾಡುತ್ತಿರುವ ಹಳೆಯ ಫೋಟೊವನ್ನು ಇತ್ತೀಚಿನದು ಎಂದು ತಪ್ಪಾಗಿ ಹಂಚಿಕೆ

ಬಾಲಿವುಡ್ ನಟ ಅಜಯ್ ದೇವಗನ್ ಅವರು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರೊಂದಿಗೆ ಕ್ರಿಕೆಟ್ ಮೈದಾನದಲ್ಲಿ ಮಾತನಾಡುತ್ತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವರ್ಲ್ಡ್​

Read more

FACT CHECK | ಚಂದನ್ ಮಿಶ್ರಾ ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡೇಟು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಪಾಟ್ನಾದಲ್ಲಿ ಗ್ಯಾಂಗ್ ಸ್ಟರ್  ಚಂದನ್ ಮಿಶ್ರಾ ಹತ್ಯೆಯ ಆರೋಪಿಗಳಿಗೆ ಪೊಲೀಸರು, ಕಾಲಿಗೆ ಗುಂಡೇಟು ಹೊಡೆದು ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

Read more

FACT CHECK | ಮುಸ್ಲಿಂ ವಿದ್ಯಾರ್ಥಿನಿಯರು ಫೇಲ್ ಆಗಿದ್ದಕ್ಕೆ ಶಿಕ್ಷಕರ ಮೇಲೆ ಪೋಷಕರು ಹಲ್ಲೆ ನಡೆಸಿದ್ದಾರೆಯೇ?

ಬಾಂಗ್ಲಾದೇಶದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣಕ್ಕೆ  ವಿದ್ಯಾರ್ಥಿನಿಯರ ಪೋಷಕರು ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್​ಬುಕ್ ಬಳಕೆದಾರರು ಈ

Read more

FACT CHECK | ಉದಯಪುರ ಫೈಲ್ಸ್‌ ಚಿತ್ರದಲ್ಲಿ ಅಭಿನಯಿಸಿದ ಕಲಾವಿದನ ಮನೆಗೆ ಮುಸ್ಲಿಮರು ಬೆಂಕಿ ಹಚ್ಚಿದ್ದಾರೆ ಎಂಬುದು ಸುಳ್ಳು

ಜನರ ಗುಂಪೊಂದು ಮನೆಗೆ ಬೆಂಕಿ ಹಚ್ಚುವುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉದಯಪುರ ಫೈಲ್ಸ್ ಚಿತ್ರದಲ್ಲಿ ಅಭಿನಯಿಸುತ್ತಿರುವ ಕಲಾವಿದನ ಮನೆಯನ್ನು ಮುಸ್ಲಿಮರು ಸುಟ್ಟುಹಾಕಿದ್ದಾರೆ ಎಂಬ

Read more

FACT CHECK | ಬುರ್ಖಾ ಧರಿಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಸಹೋದರಿಯರು ಮುಸ್ಲಿಮರಲ್ಲ

ಸರ್ಕಾರಿ ಉದ್ಯೋಗದ ಪರೀಕ್ಷೆಯ ಸಮಯದಲ್ಲಿ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಅಭ್ಯರ್ಥಿಯೊಬ್ಬರು ನಕಲು ಮಾಡಲು ಸಹಾಯ ಮಾಡಲು ಮಹಿಳೆಯೊಬ್ಬರು ಹೈಟೆಕ್ ಉಪಕರಣಗಳನ್ನು ಬಳಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್

Read more
Verified by MonsterInsights