FACT CHECK | ಅಮೇರಿಕಾದ ಶ್ವೇತ ಭವನ ದಲ್ಲಿ ಪಾಕಿಸ್ತಾನದ ಪ್ರತಿನಿಧಿಗಳು ಆಹಾರಕ್ಕಾಗಿ ನೂಕುನುಗ್ಗಲು ಮಾಡಿದ್ದು ನಿಜವೇ?

ಅಮೆರಿಕದ ಶ್ವೇತಭವನದಲ್ಲಿ ಪಾಕಿಸ್ತಾನೀಯರು ಆಹಾರಕ್ಕಾಗಿ ನೂಕುನುಗ್ಗಲು ಮಾಡಿದ ದೃಶ್ಯ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಫೇಸ್‌ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ಅಮೇರಿಕಾ ದ ಶ್ವೇತ ಭವನ

Read more

FACT CHECK | ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮಲಗಿದ್ದ ವ್ಯಕ್ತಿಗೆ ಸಿಂಹವೊಂದು ಹಾನಿ ಮಾಡದೆ ಮೂಸಿ ಹೋಗುವ ವಿಡಿಯೋದ ಅಸಲೀಯತ್ತೇನು?

ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದಕ್ಕೆ ಸಿಂಹವೊಂದು ಪ್ರವೇಶಿಸಿ ಮೇಲಕ್ಕೆ ಹತ್ತುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ, ಅಲ್ಲಿ ಕೆಲವು ಕಾರ್ಮಿಕರು ನಿದ್ರಿಸುತ್ತಿರುವುದನ್ನು ಕಾಣಬಹುದು. ಸಿಂಹವು ಅವರನ್ನು ಮೂಸಿ

Read more

FACT CHECK | ವಿಮಾನದಲ್ಲಿ 11A ಸೀಟಿಗಾಗಿ ಪ್ರಯಾಣಿಕರು ಜಗಳ ಮಾಡುತ್ತಿದ್ದಾರೆ ಎಂದು ಸ್ಕ್ರಿಪ್ಟ್‌ ಮಾಡಿದ ವಿಡಿಯೋ ಹಂಚಿಕೆ

ಜೂನ್ 12 ರಂದು, ಏರ್ ಇಂಡಿಯಾ ಡ್ರೀಮ್‌ಲೈನರ್ ವಿಮಾನ AI171 ಅಹಮದಾಬಾದ್‌ನಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು, ಕಟ್ಟಡದಲ್ಲಿದ್ದವರು ಸೇರಿದಂತೆ ಕನಿಷ್ಠ 270

Read more

FACT CHECK | ಇರಾನ್, ನಮ್ಮನ್ನು ಕ್ಷಮಿಸಿ, ಯುದ್ಧ ನಿಲ್ಲಿಸಿ ಎಂದು ಇಸ್ರೇಲ್‌ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು AI ವಿಡಿಯೋ ಹಂಚಿಕೆ

2025 ರ ಜೂನ್ 13 ರಂದು, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವುದನ್ನು ತಡೆಯುವ ಉದ್ದೇಶದಿಂದ ಇಸ್ರೇಲ್ ಇರಾನ್‌ನ  ಪ್ರಮುಖ ಪರಮಾಣು ಸೌಲಭ್ಯಗಳು ಮತ್ತು ಮಿಲಿಟರಿ ಕೇಂದ್ರಗಳನ್ನು ಹಾನಿಗೊಳಿಸಿತು,

Read more

FACT CHECK | ಇಸ್ರೇಲ್ ದಾಳಿಗೆ ಹೆದರಿ ಇರಾನ್ ಜನರು ಪಾಕಿಸ್ತಾನಕ್ಕೆ ಹೋಗುತ್ತಿರುವುದು ನಿಜವೇ?

ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ದಾಳಿಯ ನಡುವೆ, ಇರಾನಿ ಪ್ರಜೆಗಳು ಪಾಕಿಸ್ತಾನಕ್ಕೆ ಆಶ್ರಯ ಪಡೆಯಲು ಹೋಗುತ್ತಿದ್ದಾರೆ ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತದೆ. ಈ

Read more

FACT CHECK | ಜಾರ್ಖಂಡ್‌ನಲ್ಲಿ ಮುಸ್ಲಿಂ ಆಟೋ ಚಾಲಕರಿಂದ ಪೊಲೀಸರ ಮೇಲೆ ದಾಳಿ ಆಗಿದೆಯೇ?

‘ಜಾರ್ಖಂಡ್‌ನ ಪೊಲೀಸರು ಆಟೋ ಚಾಲಕನನ್ನು (ರೋಹಿಂಗ್ಯಾ ಮುಸ್ಲಿಂ) ನಿಯಂತ್ರಿಸಲೂ ಸಾಧ್ಯವಾಗದ ಅಸಹಾಯಕ ಸ್ಥಿತಿಯಲ್ಲಿದ್ದಾರೆ’ ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಸಮವಸ್ತ್ರ

Read more

FACT CHECK | ಇರಾನ್ ನಲ್ಲಿ ಅಣ್ವಸ್ತ್ರ ಘಟಕವನ್ನು ಇಸ್ರೇಲ್ ಧ್ವಂಸ ಮಾಡಿದೆ ಎಂಬ ವಿಡಿಯೋದ ಅಸಲೀಯತ್ತೇನು?

ಇರಾನ್ ನಲ್ಲಿ ಅಣ್ವಸ್ತ್ರ ಘಟಕವನ್ನು ಇಸ್ರೇಲ್ ಧ್ವಂಸ ಮಾಡಿದೆ ಎಂಬ 28 ಸೆಕೆಂಡ್‌ಗಳ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಈ ಪೋಸ್ಟ್ ಕಂಡುಬಂದಿದ್ದು, ಘಟಕವೊಂದು ಸ್ಫೋಟಗೊಳ್ಳುವುದು

Read more

FACT CHECK | ಬಾಂಗ್ಲಾದೇಶದ ಧ್ವಜ ಮಾರುತ್ತಿದ್ದ ವ್ಯಕ್ತಿ ಮೇಲೆ ಭಾರತೀಯ ಸೈನಿಕನಿಂದ ಹಲ್ಲೆ ನಡೆದಿದೆಯೇ?

ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬ ಧ್ವಜ ಮಾರುತ್ತಿದ್ದ ಬೀದಿ ವ್ಯಾಪಾರಿಯೊಬ್ಬರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು  ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಭಾರತೀಯ ಸೇನಾ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಧ್ವಜ

Read more

FACT CHECK | ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ಟೈನ್ ಸದಾ ಪಾಕಿಸ್ತಾನದ ಪರವಾಗಿದೆ ಎಂಬುದು ಸುಳ್ಳು

“ಪ್ಯಾಲೆಸ್ಟೈನ್ ಯಾವಾಗಲೂ ಯುಎನ್‌ನಲ್ಲಿ ಕಾಶ್ಮೀರ ಮತ್ತು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿಷಯದಲ್ಲಿ ಭಾರತದ ವಿರುದ್ಧ ಮತದಾನ ಮಾಡಿದೆ” ಎಂಬ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ. ಈ

Read more

FACT CHECK | ಇರಾನ್‌ನಲ್ಲಿ ಸರ್ಕಾರದ ವಿರುದ್ದ ಜನ ಪ್ರತಿಭಟಿಸುತ್ತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಇರಾನ್-ಇಸ್ರೇಲ್ ಕದನ ತೀವ್ರವಾಗುತ್ತಿರುವಂತೆಯೇ, ಇರಾನ್ ನಲ್ಲಿ ಸರ್ಕಾರದ ವಿರುದ್ಧವೇ ಜನರು ತಿರುಗಿಬಿದ್ದಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ಈ ವೀಡಿಯೋವನ್ನು

Read more
Verified by MonsterInsights