FACT CHECK | ಚುನಾವಣೆಯಲ್ಲಿ ಸೋಲುವ ಭಯದಿಂದ ಅಸಾದುದ್ದೀನ್ ಓವೈಸಿ ದೇವಸ್ಥಾನಕ್ಕೆ ಭೇಟಿ ನೀಡಿದರು ಎಂಬುದು ಸುಳ್ಳು

ಹಿಂದುತ್ವವನ್ನು,ಸನಾತನ ಧರ್ಮವನ್ನು ಟೀಕಿಸುವ ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ 2024ರ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇನೆ ಎಂಬ ಭಯದಿಂದ ದೇವಸ್ಥಾನಕ್ಕೆ ಹೋಗಿ ಅರ್ಚಕರಿಂದ ಮಾಲೆ ಹಾಕಿಸಿಕೊಂಡು ಫೋಟೋವನ್ನು ತೆಗೆಸಿಕೊಂಡಿದ್ದಾನೆ

Read more
Verified by MonsterInsights