ಫ್ಯಾಕ್ಟ್‌ಚೆಕ್ : ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕೆ ಪಾಕ್ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಸುಳ್ಳು ಪೋಸ್ಟ್ ಹಂಚಿಕೆ
ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಭೂತ ಪೂರ್ವ ಗೆಲುವು ದಾಖಲಿಸಿದೆ. ಈ ಐತಿಹಾಸಿಕ ಗೆಲುವಿನ ಹಿನ್ನಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿದ್ದಾರೆ
Read more