ಫ್ಯಾಕ್ಟ್‌ಚೆಕ್: ಸಾಧುವಿನ ಮೇಲೆ ಹಲ್ಲೆ ನಡೆಸಿ, ಜುಟ್ಟು ಕತ್ತರಿಸಿದ್ದು ಮುಸ್ಲಿಂ ವ್ಯಕ್ತಿ ಎಂಬುದು ಸುಳ್ಳು

ಸಾಧು ಒಬ್ಬರ ಮೇಲೆ ಹಲ್ಲೆ ನಡೆಸಿ ಅವರ ಕೂದಲನ್ನು ಬಲವಂತವಾಗಿ ಕತ್ತರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಕೋಮು ವೈಷಮ್ಯದ

Read more

ಫ್ಯಾಕ್ಟ್‌ಚೆಕ್: ಪ್ರಮಾಣ ವಚನ ಸ್ವೀಕಾರಕ್ಕೆ ಕೇಸರಿ ಶಾಲು ಧರಿಸಿದ್ದರೆ ಆಸ್ಟ್ರೇಲಿಯಾದ ನೂತನ ಪ್ರಧಾನಿ?

ಆಸ್ಟ್ರೇಲಿಯಾದ ನೂತನ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಸರಿ ಶಾಲನ್ನು ತೊಟ್ಟು ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಫೋಟೋವನ್ನು

Read more

ಫ್ಯಾಕ್ಟ್‌ಚೆಕ್: ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಮಿತಿ ಮೀರುತ್ತಿದೆ ಎಂದು ತಪ್ಪಾಗಿ ಬಾಂಗ್ಲಾದೇಶದ ಫೋಟೋ ಹಂಚಿಕೆ

ಸಾಮಾಜಿಕ ಮಾಧ್ಯಮದಲ್ಲಿ ಕೊಲಾಜ್ ಮಾಡಲಾದ ಫೋಟೋವನ್ನು ಹಂಚಿಕೊಂಡಿದ್ದು, ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಮಿತಿ ಮೀರುತ್ತಿದೆ ಎಂದು ಪ್ರತಿಪಾದಿಸಲಾಗಿದೆ.  ಒಂದು ಫೋಟೋದಲ್ಲಿ ಕೆಲವರು ಖಾಲಿ ರಸ್ತೆಯಲ್ಲಿ ನಡೆಯುತ್ತಿರುವುದು ಕಂಡುಬಂದರೆ,

Read more

ಫ್ಯಾಕ್ಟ್‌ಚೆಕ್: ಬಡವರಿಗೆ ಕೇಂದ್ರ ಸರ್ಕಾರ ರೂ 30,628 ನೀಡುತ್ತದೆ ಎಂಬ ಸಂದೇಶ ನಕಲಿ

ದೇಶದ ಪ್ರತಿಯೊಬ್ಬ ಪ್ರಜೆಗೂ 30,628 ರೂಪಾಯಿ ನೀಡಲು ಭಾರತ ಸರ್ಕಾರ ನಿರ್ಧರಿಸಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿದೆ. ಈ ಸಂದೇಶದ ಸತ್ಯಾಸತ್ಯತೆಗಳನ್ನು ಪರಿಶೀಲಿಸುವಂತೆ

Read more

ಫ್ಯಾಕ್ಟ್‌ಚೆಕ್: ಅಸ್ಸಾಂ ಭೀಕರ ಪ್ರವಾಹದಲ್ಲಿ ಸಿಲುಕಿದರೂ ತೇಲುವ ಹಾಸಿಗೆ ಮೇಲೆ ಮಲಗಿದ್ದ ವ್ಯಕ್ತಿ! ನಿಜವೇ?

ಅಸ್ಸಾಂನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಅಸ್ಸಾಂನ ವಿಡಿಯೋಗಳು ಮತ್ತು ಫೋಟೋಗಳು ಹರಿದಾಡುತ್ತಿವೆ.

Read more

ಫ್ಯಾಕ್ಟ್‌ಚೆಕ್: ಮಸೀದಿಯಲ್ಲಿ ಶಿವಲಿಂಗ ಪತ್ತೆ ಹಿನ್ನಲೆ ಸಂಭ್ರಮಾಚರಣೆಯ ವಿಡಿಯೊ ವೈರಲ್! ವಾಸ್ತವವೇನು ?

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ನಂತರ ಕಾಶಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಇತ್ತೀಚೆಗೆ ಶಿವಲಿಂಗ ಪತ್ತೆಯಾದ ಹಿನ್ನಲೆಯಲ್ಲಿ ಕಾಶಿಯಲ್ಲಿ ನಡೆದ ಆಚರಣೆಗಳ ದೃಶ್ಯಗಳು ಎಂಬ ಹೇಳಿಕೆಯೊಂದಿಗೆ 

Read more

ಫ್ಯಾಕ್ಟ್‌ಚೆಕ್: ಭಯಾನಕ ಚಂಡಮಾರುತದ ವಿಡಿಯೋ ವೈರಲ್! ವಾಸ್ತವವೇನು?

ಮನುಷ್ಯನಿಗೆ ಪ್ರಕೃತಿಯೇ  ಪಾಠ ಕಲಿಸಬೇಕು ಇಲ್ಲದಿದ್ದರೆ ಅವನನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು ಚಂಡಮಾರುತಗಳು

Read more

ಫ್ಯಾಕ್ಟ್‌ಚೆಕ್: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಒಡಿಸ್ಸಾದ ಶಿವಲಿಂಗದ ಫೋಟೋವನ್ನು ಹಂಚಿಕೊಂಡ ಈಶ್ವರಪ್ಪ

ಇತ್ತೀಚೆಗೆ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ  ‘ಶಿವಲಿಂಗ’ ಕಂಡುಬಂದಿದೆ ಎಂದು ಹೇಳಿಕೊಂಡು ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸದ್ಯ ಎಲ್ಲಾ ಫೋಟೋಗಳು ವೈರಲ್

Read more

ಫ್ಯಾಕ್ಟ್‌ಚೆಕ್: ಅಂಬೇಡ್ಕರ್‌ರವರ ಮಗಳು ಅಮೇರಿಕಾದ ಸುಪ್ರಿಂ ಕೋರ್ಟ್ ನ್ಯಾಯಾಧೀಶೆ ಎಂಬುದು ನಿಜವೇ?

ಸಾಮಾಜಿಕ  ಜಾಲತಾಣವಾದ ವಾಟ್ಸಾಪ್‌ನಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು, ಅಮೇರಿಕಾ ದೇಶದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಪುತ್ರಿ ಮಂಜರಿ ಚಾವ್ಲಾ ನೇಮಕಗೊಂಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಇದನ್ನು ಯಾವ

Read more

ಫ್ಯಾಕ್ಟ್‌ಚೆಕ್: ಬಾಂಗ್ಲಾ ನುಸುಳುಕೋರರಿಗೆ ದಹಲಿ ಸರ್ಕಾರ ಆಶ್ರಯ ನೀಡಿದೆ ಎಂದು ಸುಳ್ಳು ಸುದ್ದಿ ಹರಡಿದ ಬಿಜೆಪಿ ಮುಖಂಡರು

ದೆಹಲಿ ಸರ್ಕಾರದ ಕುರಿತು ಜನಾಭಿಪ್ರಾಯ ಸಂಗ್ರಹಿಸುತ್ತಿದ್ದ ವರದಿಗಾರರೊಬ್ಬರು ಮಸೀದಿಯಿಂದ ಹೊರಬರುತ್ತಿದ್ದ ಕೆಲವರ ಸಂದರ್ಶನ ಮಾಡಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಕೆಲವರು ತಮಗೆ ಹಿಂದಿ ಬರುವುದಿಲ್ಲ, ತಾವು ಬಾಂಗ್ಲಾದೇಶೀಯರು ಎಂದು

Read more
Verified by MonsterInsights