FACT CHECK | ಪ್ರಧಾನಿ ಟೀ ತಯಾರಿಸುತ್ತಿರುವ ವಿಡಿಯೋದ ಅಸಲೀಯತ್ತೇನು ಗೊತ್ತೇ?

ಪ್ರಧಾನಿ ಮೋದಿ ಟೀ ತಯಾರಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಾ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ

Read more

FACT CHECK | ರಾಜಸ್ಥಾನದ ಹಳೆಯ ವಿಡಿಯೋವನ್ನು ಪ.ಬಂಗಾಳದ ವಕ್ಫ್ ಕಾಯಿದೆ ವಿರೋಧಿಸಿ ನಡೆದ ಹಿಂಸಾಚಾರದ್ದು ಎಂದು ತಪ್ಪಾಗಿ ಹಂಚಿಕೆ

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ (ತಿದ್ದುಪಡಿ) ಕಾಯಿದೆ ವಿರೋಧಿಸಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಒಂದು ವೈರಲ್

Read more

FACT CHECK | ಅಂಬೇಡ್ಕರ್ ಜಯಂತಿಯಂದು ಅಮೃತಸರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಲಾಗಿದೆಯೇ?

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು, ಪಂಜಾಬ್‌ನ ಅಮೃತಸರದಲ್ಲಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು ಭಾರಿ ಕೋಲಾಹಲಕ್ಕೆ

Read more

FACT CHECK | ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯ ಕಿಸ್ಸಿಂಗ್ ವಿಡಿಯೋ ಇತ್ತೀಚಿನದಲ್ಲ

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಯುವ ದಂಪತಿಗಳು ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಮತ್ತೊಂದು ವಿಡಿಯೋ ವೈರಲ್

Read more

FACT CHECK | ವಕ್ಫ್ (ತಿದ್ದುಪಡಿ) ಮಸೂದೆ 2024 ಚರ್ಚೆಯಲ್ಲಿ ರಾಹುಲ್ ಗಾಂಧಿ ಗೈರುಹಾಜರಾಗಿದ್ದರೆ?

ಸಂಸತ್ತಿನ ಉಭಯ ಸದನಗಳಲ್ಲಿ ವ್ಯಾಪಕ ಚರ್ಚೆಯ ನಂತರ ವಕ್ಫ್ (ತಿದ್ದುಪಡಿ) ಮಸೂದೆ 2024 ಅಂಗೀಕಾರವಾಗಿದೆ. ಆದರೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಸೂದೆಯ ಚರ್ಚೆಯ

Read more

FACT CHECK | ಜಿಮ್‌ನಲ್ಲಿ ಶೇಕ್ ತನ್ನ ಪತ್ನಿಯರ ಹಿಜಾಬ್ ತೆಗೆಸುತ್ತಿದ್ದಾರೆ ಎನ್ನುವ ವಿಡಿಯೋದ ಅಸಲೀಯತ್ತೇನು ಗೊತ್ತೇ?

ಜಿಮ್‌ನ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ  ವೈರಲ್ ಆಗುತ್ತಿದೆ. ಇದರಲ್ಲಿ ಶೇಖ್ ತನ್ನ ಇಬ್ಬರು ಪತ್ನಿಯರೊಂದಿಗೆ ಜಿಮ್‌ಗೆ ಆಗಮಿಸಿ ಇದ್ದಕ್ಕಿದ್ದಂತೆ ಇಬ್ಬರ ಹಿಜಾಬ್ ಅನ್ನು ತೆಗೆದುಹಾಕುತ್ತಾನೆ. ಈ ವಿಡಿಯೋವನ್ನು

Read more

FACT CHECK | ದೇವಾಲಯದ ದೇಣಿಗೆ ಹಣ ಬಳಸಿಕೊಂಡು ಮೋಜು ಮಾಡುತ್ತಿದ್ದಾಗ ಸಿಕ್ಕಿಬಿದ್ದ ಅರ್ಚಕ ಎಂದು ನಕಲಿ ಪೋಸ್ಟ್‌ ಹಂಚಿಕೆ

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ವೊಂದು ವೈರಲ್ ಆಗಿದ್ದು, ದೇವಸ್ಥಾನದ ಅರ್ಚಕರೊಬ್ಬರು OYO ಹೋಟೆಲ್‌ನಲ್ಲಿ ದೇವಾಲಯದ ದೇಣಿಗೆ ಹಣವನ್ನು ಬಳಸಿಕೊಂಡು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ ಎಂದು ಹೇಳಲಾಗಿದೆ. ಸಾರ್ವಜನಿಕರು

Read more

FACT CHECK | ತಹವ್ವೂರ್ ರಾಣಾ ಬಗ್ಗೆ ಡಿಂಪಲ್ ಯಾದವ್ ಅವರ ಹೇಳಿಕೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ತಹಾವೂರ್ ರಾಣಾನನ್ನು 17 ವರ್ಷಗಳ ನಂತರ ಭಾರತಕ್ಕೆ ಕರೆತರಲಾಯಿತು. ಭಾರತಕ್ಕೆ ಬಂದ ಕೂಡಲೇ ಎನ್‌ಐಎ ಆತನನ್ನು ಬಂಧಿಸಿ ಪಟಿಯಾಲ ನ್ಯಾಯಾಲಯದಲ್ಲಿ

Read more

FACT CHECK | ತೆರಿಗೆದಾರರಿಗೆ ಕೇಂದ್ರ ಸರ್ಕಾರ ಉಚಿತ ಯೋಜನೆಗಳನ್ನು ಜಾರಿ ಮಾಡಿದೆ ಎಂದು ನಕಲಿ ವಿಡಿಯೋ ಹಂಚಿಕೆ

‘ಪ್ರಧಾನ ಮಂತ್ರಿ ಕರ್ದತಾ ಕಲ್ಯಾಣ ಯೋಜನೆ’ಯಡಿ ತೆರಿಗೆದಾರರಿಗೆ ವಿವಿಧ ನಿಬಂಧನೆಗಳ ಕುರಿತು ಚರ್ಚಿಸುತ್ತಿರುವ ವ್ಯಕ್ತಿಯ ವೀಡಿಯೊವನ್ನು ವಿವಿಧ ಸಾಮಾಜಿಕ ಮಾಧ್ಯಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಹೊಸ ಯೋಜನೆಯಡಿಯಲ್ಲಿ ಭಾರತ

Read more

FACT CHECK | ಮಗುವಿನೊಂದಿಗೆ ಓಡುತ್ತಿರುವ ತಾಯಿ ಗಾಜಾದ ಭೀಕರ ದೃಶ್ಯ ಎಂದು AI ವಿಡಿಯೋ ಹಂಚಿಕೆ

ಇಸ್ರೇಲ್ ಸೇನೆ ಗಾಜಾ ಪಟ್ಟಿಯ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ. ಇತ್ತೀಚಿನ ವಾಯು ದಾಳಿಯಲ್ಲಿ 8 ಮಕ್ಕಳು ಸೇರಿದಂತೆ 23 ಜನರು ಸಾವಿಗೀಡಾಗಿದ್ದಾರೆ. ಈ ದಾಳಿಯ ನಡುವೆ,

Read more
Verified by MonsterInsights