FACT CHECK | ಚುನಾವಣಾ ಬಾಂಡ್ ಮಾಹಿತಿಯನ್ನು ಜನ ಸಾಮಾನ್ಯನಿಗೂ ಸಿಗುವಂತೆ ಕಾನೂನು ಮಾಡಿತ್ತೇ ಮೋದಿ ಸರ್ಕಾರ?

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಖಾಸಗೀ ಟಿವಿ ಚಾನೆಲ್‌ಗೆ ಸಂದರ್ಶನ ನೀಡಿದ್ದರು, ತಮಿಳಿನ ತಂತಿ ಟಿವಿ ಚಾನೆಲ್ ನಡೆಸಿದ ವಿಶೇಷ ಸಂದರ್ಶನದಲ್ಲಿ “ಸುಪ್ರೀಂ ಕೋರ್ಟ್ ಚುನಾವಣಾ

Read more

FACT CHECK | ಶ್ರೀಲಂಕಾದ ಕಚ್ಚತೀವು ದ್ವೀಪದ ಬಗ್ಗೆ ಸುಳ್ಳು ಹೇಳಿದ್ರಾ ಪ್ರಧಾನಿ ಮೋದಿ?

ಲೋಕಸಭೆ ಚುನಾವಣೆ ನಡೆಯುವ ಹೊತ್ತಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಕಚ್ಚತೀವು ದ್ವೀಪದ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ. ಶ್ರೀಲಂಕಾಗೆ ಕಚ್ಚತೀವು ದ್ವೀಪವನ್ನು ಭಾರತ ಬಿಟ್ಟುಕೊಟ್ಟಿದೆ ಎಂಬ ಮಾಹಿತಿಯನ್ನು ತಮಿಳುನಾಡು ಬಿಜೆಪಿ

Read more

FACT CHECK | ಸಾವಿರ ವರ್ಷದ ಪ್ರಾಚೀನ ಕಾಲದ ನಟರಾಜನ ವಿಗ್ರಹ ಪತ್ತೆಯಾಗಿದೆ ಎಂದು ಸ್ಕ್ರಿಪ್ಟ್‌ ಮಾಡಿದ ವಿಡಿಯೋ ಹಂಚಿಕೆ

1000 ವರ್ಷಗಳ ಹಿಂದಿನ ಪ್ರಾಚೀನ ಕಾಲದ ನಟರಾಜನ ವಿಗ್ರಹವೊಂದು ಪೆರಂಬದೂರಿನಲ್ಲಿ ಶಿವನ ದೇವಸ್ಥಾನಲ್ಲಿ ಪತ್ತೆಯಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಶ್ರೀಪೆರಂಬದೂರಿನಲ್ಲಿ ಭಗವಾನ್ ಮಹಾದೇವ್ ಅವರ

Read more

FACT CHECK | ಮೋದಿಗೆ ಮತ ಹಾಕುವಂತೆ ಪಾಕಿಸ್ತಾನದ ಮುಸ್ಲಿಂ ವ್ಯಕ್ತಿ ಹೇಳುತ್ತಿದ್ದಾನೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಸಲಾಮ್ ಅಲೇಕುಮ್, ನಾನು ಪಾಕಿಸ್ತಾನದ ಆಸಿಫ್ ಜರ್ದಾರಿ. ನಾನು ಒಬ್ಬ ಮುಸಲ್ಮಾನ. ನಮ್ಮ ದೇಶದಲ್ಲಿ (ಪಾಕಿಸ್ತಾನ) ಕ್ಷಾಮ ಮತ್ತು ಹಸಿವು ವಿಪರೀತವಾಗಿದೆ. ವಾಹನಗಳಿಗೆ ಪೆಟ್ರೋಲ್ ಇಲ್ಲ. ಖರ್ಚು

Read more

FACT CHECK | ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು BJP ನಾಯಕರು ಅವಮಾನಿಸಿದ್ದು ನಿಜವೇ?

ಬಿಜೆಪಿಯ ಹಿರಿಯ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಅವರಿಗೆ ಭಾನುವಾರ(31 ಮಾರ್ಚ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸ್ವತಃ ಅವರ ನಿವಾಸಕ್ಕೆ

Read more

FACT CHECK | ಡಿ.ಕೆ.ಸುರೇಶ್ ಪೊಲೀಸರನ್ನು ಗದರಿಸುವ ಹಳೆಯ ವಿಡಿಯೋವನ್ನು ಲೋಕಸಭಾ ಚುನಾವಣೆಗೆ ಲಿಂಕ್ ಮಾಡಿ ಹಂಚಿಕೆ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವೆಂದರೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ. ಕನಕಪುರ ಬಂಡೆ ಎಂದೇ ಖ್ಯಾತರಾಗಿರುವ

Read more

FACT CHECK | ಸುಹೇಲ್ ಅನ್ಸಾರಿ ಎಂಬ ಯೋಗ ತರಬೇತುದಾರ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಮತಾಂತರ ಮಾಡುತ್ತಿದ್ದಾನೆ ಎಂಬುದು ಸುಳ್ಳು

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಮುಸ್ಲಿಂ ಯುಕನೊನ್ನ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮದುವೆ ಮಾಡಿಸಿದ್ದಾನೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಪೋಸ್ಟ್‌ನಲ್ಲಿ ಈ ರೀತಿ ಹೇಳಲಾಗಿದೆ,

Read more

FACT CHECK | ಬಿಜೆಪಿ ಈ ದೇಶವವನ್ನು ಒಗ್ಗೂಡಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯನ್ನು ಹೊಗಳಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ. ಈ ವೀಡಿಯೊದಲ್ಲಿ,

Read more

FACT CHECK | ಪ್ರಧಾನಿ ಮೋದಿ 10 ವರ್ಷದಲ್ಲಿ ಒಂದೇ ಒಂದು ರಜೆಯನ್ನು ತೆಗೆದುಕೊಂಡಿಲ್ಲವಂತೆ, ಒಂದೂ ಹಗರಣ ಮಾಡಿಲ್ಲವಂತೆ

‘ಫಿರ್ ಆಯೇಗಾ ಮೋದಿ’ – ಮತ್ತೆ ಬರ್ತಾರೆ ಮೋದಿ, ಮತ್ತೊಮ್ಮೆ ಮೋದಿ,  ಇದು 2024ರ ಲೋಕಸಭಾ ಚುನಾವಣೆಗೆ ಬಿಜೆಪಿಯ ಘೋಷ ವಾಕ್ಯ! ಸತತ ಮೂರನೇ ಬಾರಿ ಲೋಕಸಭಾ

Read more

FACT CHECK | ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಖರ್ಗೆ ವಿರುದ್ದ ಜಾತಿ ತಾರತಮ್ಯ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬಿಜೆಪಿ

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಖರ್ಗೆ ನೀಡಿದ ನೀರನ್ನು

Read more
Verified by MonsterInsights